ದುರ್ಗಾಷ್ಟಮಿ; ಹೋಮ-ವಿಶೇಷ ಪೂಜ

Team Udayavani, Oct 18, 2018, 12:36 PM IST

ray-1.jpg

ರಾಯಚೂರು: ನವರಾತ್ರಿ ಎಂಟನೇ ದಿನವಾದ ಬುಧವಾರ ದುರ್ಗಾಷ್ಟಮಿಯನ್ನು ನಗರ ಸೇರಿ ಜಿಲ್ಲಾದ್ಯಂತ ಸಡಗರ, ಸಂಭ್ರಮ ಮತ್ತು ಭಕ್ತಿಯಿಂದ ಆಚರಿಸಲಾಯಿತು. ಈ ನಿಮಿತ್ತ ಶ್ರೀ ದೇವಿ ದೇವಸ್ಥಾನಗಳು, ಮಠ ಮಂದಿರಗಳಲ್ಲಿ ವಿಶೇಷ ಪೂಜೆ, ಹೋಮ ಹವನ ನೆರವೇರಿಸಲಾಯಿತು.

ದೇವಿ ಮೂರ್ತಿಗೆ ಸಿರಿ ಉಡಿಸಿ, ಆಭರಣ ಹಾಕಿ, ಹೂ ಹಣ್ಣುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ನಗರದ ಕಿಲ್ಲೇ ಬೃಹನ್ಮಠದಲ್ಲಿ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ 18 ಕೈಗಳ ಮಹಿಷಾಸುರ ಮರ್ಧಿನಿ ರಜತ ದೇವಿ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮುತ್ತೈದೆಯರು ಆರತಿ ಬೆಳಗಿ ದೇವಿಗೆ ಮಂಗಳಾರತಿ ಹಾಡಿದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 

ಸರಾಫ್‌ ಬಜಾರ್‌ ವೆಲ್ಫೆರ್‌ ಅಸೋಸಿಯೇಶನ್‌ ಕಾರ್ಮಿಕರ ಸಂಘದಿಂದ ನಗರದ ಸ್ವರ್ಣ ಮಹಲ್‌ನಲ್ಲಿ ತಾಯಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ ದೇವಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ಸೇವೆ ಜರುಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ನಗರದ ಡ್ಯಾಡಿ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ದುರ್ಗಾಷ್ಟಮಿ ನಿಮಿತ್ತ ವಿಶೇಷ ಹೋಮ ನೆರವೇರಿಸಲಾಯಿತು. ನವರಾತ್ರಿ ನಿಮಿತ್ತ ದೇವಿಯನ್ನು ಪ್ರತಿಷ್ಠಾಪಿಸಿದ್ದು, ನಿತ್ಯ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ನಿವಾಸಿಗಳೆಲ್ಲ ಸೇರಿ ವಿಶೇಷ ಹೋಮ ಹಮ್ಮಿಕೊಂಡಿದ್ದರು.

ಮಂತ್ರಾಲಯದಲ್ಲಿ ವಿಶೇಷ ಪೂಜೆ: ದುರ್ಗಾಷ್ಟಮಿ ನಿಮಿತ್ತ ಮಂತ್ರಾಲಯದ ಅಧಿದೇವತೆ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಈ ನಿಮಿತ್ತ ದೇವಿಯನ್ನು ವಿಶೆಷ ಹೂವು, ಹಣ್ಣುಗಳಿಂದ ಅಲಂಕರಿಸಲಾಗಿತ್ತು. ನಂತರ ಮಠದ ಪ್ರಾಂಗಣದಲ್ಲಿ ಹೋಮ ಜರುಗಿಸಲಾಯಿತು. 

ಗಮನ ಸೆಳೆದ ನೃತ್ಯ: ನವರಾತ್ರಿ ನಿಮಿತ್ತ ನಗರದ ವಿವಿಧೆಡೆ ದೇವಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಕೆಲವೆಡೆ ಸಂಜೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ, ಪುರಾಣ ಪ್ರವಚನ ನಡೆದರೆ, ಕೆಲವೆಡೆ ದಾಂಡಿಯಾ ನೃತ್ಯ ಗಮನ ಸೆಳೆಯುತ್ತಿದೆ. ಮುಖ್ಯವಾಗಿ ನಗರದಲ್ಲಿ ಗುಜರಾತಿಗಳು, ಮಾರವಾಡಿ ವರ್ತಕರು ಈ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸುತ್ತಾರೆ. ಈಗ ಎಲ್ಲ ಕಡೆ ಸಂಜೆ ಯುವಕ ಯುವತಿಯರು ದಾಂಡಿಯಾ ನೃತ್ಯ ಮಾಡಿ ಸಂಭ್ರಮಿಸಿದರು. 

ಟಾಪ್ ನ್ಯೂಸ್

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Dubai-Mangaluru ವಿಮಾನದಿಂದ ಹಾರುವುದಾಗಿ ಬೆದರಿಕೆ!

Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!

Modi (2)

Interview; ಮುಸ್ಲಿಮರಿಗೆ ಅಪಾಯವೆಂಬ ಅಪಪ್ರಚಾರ ಬಯಲು: ಮೋದಿ

ಪ್ರಜ್ವಲ್‌ಗೆ ಇನ್ನೊಂದು ಅತ್ಯಾಚಾರ ಕೇಸ್‌ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್‌ ದಾಖಲು

ಪ್ರಜ್ವಲ್‌ಗೆ ಇನ್ನೊಂದು ಅತ್ಯಾಚಾರ ಕೇಸ್‌ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Dubai-Mangaluru ವಿಮಾನದಿಂದ ಹಾರುವುದಾಗಿ ಬೆದರಿಕೆ!

Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.