ಬರ ನಿರ್ವಹಣೆಗಾಗಿ ಕಂಟ್ರೋಲ್‌ ರೂಂ ಆರಂಭಿಸಿ

Team Udayavani, Nov 17, 2018, 4:04 PM IST

ray-2.jpg

ರಾಯಚೂರು: ಜಿಲ್ಲೆಯಲ್ಲಿ ಭೀಕರ ಬರ ಎದುರಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಕಂಟ್ರೋಲ್‌ ರೂಂ ಆರಂಭಿಸಿ ಎಂದು ಜಿಪಂ ಸಿಇಒ ನಲಿನ್‌ ಅತುಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಬರ ಪರಿಶೀಲನೆ ಪ್ರಗತಿ ಪರಿಶೀಲಿಸಿದರು. ಜಿಲ್ಲೆಯಲ್ಲಿ ಬರ ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಕಾಲಮಿತಿಯಲ್ಲಿ ಬಗೆಹರಿಸಬೇಕು ಎಂದು ಬಹುಗ್ರಾಮ ಕುಡಿಯುವ ನೀರಿನ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ತಿಳಿಸಿದರು.
 
ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಕೆಲಸ ಮಾಡಿ ಎಂದರು.

ಕೆಲವು ಅಧಿಕಾರಿಗಳು ಜಿಲ್ಲೆಯ ಶಾಸಕರಿಂದ ನಮಗೆ ತೊಂದರೆಯಾಗುತ್ತದೆ. ಅದರಿಂದ ನಮಗೆ ಹುದ್ದೆಗಳಿಂದ ಬಿಡುಗಡೆ ಮಾಡಬೇಕೆಂದು ಕೋರಿದರು. ಆದರೆ ಉಪ ಕಾರ್ಯದರ್ಶಿಗಳು ಈ ರೀತಿ ಸರ್ಕಾರಿ ಸೇವೆಯಲ್ಲಿ ಸರ್ವೇ ಸಾಮಾನ್ಯ. ಇಂಥ ಅನುಭವಗಳು ನಮಗೂ ಆಗಿದೆ. ಅದಕ್ಕೆಲ್ಲ ನೀವು ಹೆಚ್ಚು ಒತ್ತು ನೀಡಬೇಡಿ. ಏನಾದರೂ ಸಮಸ್ಯೆಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಮಾನತಾಡಿ, ಸಭೆಗೆ ಪದೇ ಪದೇ ಗೈರಾದ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಎಷ್ಟು ಹೇಳಿದರೂ ಸುಧಾರಣೆ ಕಂಡುಕೊಳ್ಳದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಸಭೆಗೆ ಬರುವ ಅಧಿಕಾರಿಗಳು ಎಲ್ಲ ಮಾಹಿತಿಯೊಂದಿಗೆ ಬರಬೇಕು. ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಸೂಚಿಸಿದರು.

ಕೃಷಿ ಇಲಾಖೆಗೆ ಸಂಬಂಧಿಸಿದಂತೆ ರೈತರಿಗೆ ತ್ವರಿತ ಗತಿಯಲ್ಲಿ ವಿಮಾ ಹಣ ಜಮಾ ಆಗಬೇಕು. ಶಾಲಾ ಮಕ್ಕಳಿಗೆ ಕಾಲಮಿತಿಯಲ್ಲಿ ಶೂ ಮತ್ತು ಸಾಕ್ಸ್‌ ವಿತರಿಸಬೇಕು. ವಿತರಿಸಿದ ಸೈಕಲ್‌ಗ‌ಳು ಒಳ್ಳೆಯ ಗುಣಮಟ್ಟ ಇಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು ಎಂದು ಡಿಡಿಪಿಐಗೆ ಸೂಚಿಸಿದರು. ನಂತರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.