ಆಮೆಗತಿಯಲ್ಲಿ ಸಾಲಗುಂದಾ ಆರೋಗ್ಯ ಕೇಂದ್ರ ಕಾಮಗಾರಿ


Team Udayavani, Jan 4, 2019, 9:40 AM IST

ray-2.jpg

ಗೊರೇಬಾಳ: ವಿಶೇಷ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಾಲೂಕಿನ ಸಾಲಗುಂದಾ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಅವಧಿ ಮೂಗಿದರೂ ಪೂರ್ಣಗೊಂಡಿಲ್ಲ. ಮಾರ್ಚ್‌-2017ರಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 15 ತಿಂಗಳ ಕಾಲಮಿತಿಯೊಳಗೆ ಅದರೆ 2018ರ ಜೂನ್‌ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಈವರೆಗೆ ಶೇ.60ರಷ್ಟು ಕಾಮಗಾರಿ ಮಾತ್ರ ಆಗಿದೆ. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸದ ಗುತ್ತಿಗೆದಾರ ಪಿ. ರವೀಂದ್ರ ಅವರಿಗೆ ಇಲಾಖೆ ಈಗಾಗಲೇ ಎರಡೂಮೂರು ಬಾರಿ ನೋಟಿಸ್‌ ಸಹ ಜಾರಿ ಮಾಡಿದೆ. ಆದರೂ ಗುತ್ತಿಗೆದಾರರು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ.

ಸಭೆಯಲ್ಲಿ ಪ್ರಸ್ತಾಪ: ಸಾಲಗುಂದಾ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಕಳಪೆ ಹಾಗೂ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ತಾಪಂ ಸಭೆಗಳಿಗೆ ಸದಸ್ಯ ಹನುಮೇಶ ಸಾಲಗುಂದ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಅಧಿಕಾರಿಗಳು ಬರಿ ಭರವಸೆ ನೀಡುತ್ತ ಬಂದಿದ್ದಾರೆ. ಆದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈ ಬಗ್ಗೆ ಸಚಿವರು, ಅಧಿಕಾರಿಗಳು ಎಚ್ಚೆತ್ತು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಮಗಾರಿ ವಿಳಂಬವಾಗುತ್ತಿದೆ. ಈಗಾಗಲೇ ಗುತ್ತಿಗೆದಾರರಿಗೆ ನೋಟೀಸ್‌ ಸಹ ಜಾರಿ ಮಾಡಲಾಗಿದೆ. ಗುತ್ತಿಗೆದಾರರು ಸರಿಯಾಗಿ ಸ್ಪಂದಿಸದಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.
 ಖಾಜಾಸಾಬ್‌, ಜೆಇ ಆರೋಗ್ಯ ಇಲಾಖೆ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.