ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಿ: ಸ್ವಾಮೀಜಿ

Team Udayavani, Feb 25, 2019, 5:40 AM IST

gul-5.jpg

ಮಾದನ ಹಿಪ್ಪರಗಿ: ಬದಲಾದ ಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಎಲ್ಲರೂ ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದು ಗಡಿಗೌಡಗಾಂವನ ಶಾಂತವೀರ ಶಿವಾಚಾರ್ಯರು ನುಡಿದರು.

ಸ್ಥಳೀಯ ಶಿವಲಿಂಗೇಶ್ವರ ಹಾಗೂ ಹಾವೇರಿ ಹುಕ್ಕೇರಿ ಮಠದ ಪೀಠಾಧಿಪತಿಗಳಾಗಿದ್ದ ಲಿಂ| ಶಿವಲಿಂಗ ಸ್ವಾಮಿಗಳ ಜನ್ಮಶತಮಾನೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಶಿಬಿರ ಹಾಗೂ ಬೃಹತ್‌ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೂಜೆ, ನಿಷ್ಠೆ, ನಿಯಮಗಳ ಜೊತೆಗೆ ವ್ಯಾಯಾಮ, ಯೋಗಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲರೂ ಆರೋಗ್ಯದಿಂದ ಬಾಳುತ್ತಾರೆ. ದುಶ್ಚಟಗಳಿಂದ ದೂರವಿದ್ದು ಸನ್ನಡತೆಯಿಂದ ಮುನ್ನಡೆಯಿರಿ. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ದಿನನಿತ್ಯದ ಕಾಯಕ ಮಾಡಿ. ಅಂದರೆ ಶತಾಯುಷಿ ಆಗುತ್ತಿರಿ ಎಂದು ಆಶೀರ್ವಚನ ನೀಡಿದರು. 

ಮಠದ ಪೀಠಾಧಿಪತಿ ಅಭಿನವ ಶಿವಲಿಂಗ ಸ್ವಾಮೀಜಿ ಇದ್ದರು. ಕಲಬುರಗಿಯ ಡಾ| ಗಿರೀಶ ರೋಣದ, ಡಾ| ಪಸ್ತಾಪುರೆ, ಡಾ| ಸಂತೋಷ ಸಿಗದೂರ, ಡಾ| ಬಸವಂತರಾಯ ಪಾಟೀಲ, ಡಾ| ಸಂಗಮೇಶ್ವರ ಪಾಟೀಲ, ಡಾ| ಅಂಬರೀಶ ವಡೇದ್‌, ಡಾ| ಅಭಿಷೇಕ ಕುಲ್ಕರ್ಣಿ, ಡಾ| ವಸಂತ ಕುಲ್ಕರ್ಣಿ 800 ಕ್ಕೂ ಹೆಚ್ಚು ರೋಗಿಗಳ ತಪಾಸಣೆ ನಡೆಸಿದರು.

ಮಾದನ ಹಿಪ್ಪರಗಿ ಸಮುದಾಯ ಆರೋಗ್ಯ ಕೆಂದ್ರದ ಶ್ರೀನಿವಾಸ, ನಾಗರಾಜ, ಶೋಭಾ, ಮಲ್ಲಮ್ಮ, ಶ್ರವಣಕುಮಾರ, ಜಿಲ್ಲಾ ಆರೋಗ್ಯ ಇಲಾಖೆಯ ಸೋಮಶೇಖರ ಮದನಕರ್‌, ವಿಜಯಲಕ್ಷ್ಮೀ, ಅನಿಲ್‌ ಕುಮಾರ ಖಂಡೆ ಇದ್ದರು.  

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.