ಸುಖೀ ಜೀವನಕ್ಕೆ ಕಾನೂನು ಜ್ಞಾನ ಅಗತ್ಯ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಅವರ ಆರೋಗ್ಯದ ಕಡೆ ಗಮನಕೊಡಿ.

Team Udayavani, Nov 1, 2021, 8:09 PM IST

ಸುಖೀ ಜೀವನಕ್ಕೆ ಕಾನೂನು ಜ್ಞಾನ ಅಗತ್ಯ

ತೆಲಸಂಗ: ಹೆಣ್ಣುಮಕ್ಕಳಿಗಾಗಿ ಸರಕಾರಗಳು ಏನೆಲ್ಲ ಸೌಲಭ್ಯ ಒದಗಿಸಿದ್ದರೂ, ಸಾಕ್ಷರತೆ ಹೆಚ್ಚಿದ್ದರೂ ಬಾಲ್ಯ ವಿವಾಹ ಮಾತ್ರ ನಿಲ್ಲುತ್ತಿಲ್ಲ ಎಂದು ಅಥಣಿ ಜೆ.ಎಮ್‌. ಎಫ್‌.ಸಿ. ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಪ್ರಶಾಂತ ನಾಗಲಾಪೂರ ವಿಷಾದ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಗ್ರಾಪಂ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಯೋಜನೆ ಪ್ರಯುಕ್ತ ನಡೆದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಣ ಮಾಡುವ ಹುಚ್ಚು ಮನುಷ್ಯನನ್ನು ಕ್ರೂರಿಯನ್ನಾಗಿಸುತ್ತಿದೆ. ಕಾನೂನುಗಳಿರುವುದು ನಮ್ಮ ಜೀವನ ಸುಖಮಯವಾಗಿರಲಿ ಎನ್ನುವ ಕಾರಣಕ್ಕೆ, ತೊಂದರೆ ಕೊಡಲಿಕ್ಕೆ ಅಲ್ಲ.

ಮರ್ಯಾದೆಗಂಜಿ ದೂರು ಸಲ್ಲಿಸದಿರುವುದಕ್ಕೆ ಎಷ್ಟೋ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ. ಅಪರಾಧ ಎಸಗಿದವರು ಮರ್ಯಾದೆಗೆ ಅಂಜಬೇಕೇ ಹೊರತು ಅನ್ಯಾಯಕ್ಕೊಳಗಾದವರಲ್ಲ. ನಿಮ್ಮ ಮನೆಯ ಸುತ್ತಮುತ್ತ ಅನಾವಶ್ಯಕವಾಗಿ ಓಡಾಡುವವರನ್ನು ಪ್ರಶ್ನೆ ಮಾಡಿ. ಇದರಿಂದ ಮುಂದಾಗುವ ಅನಾಹುತ ತಪ್ಪುತ್ತವೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಅವರ ಆರೋಗ್ಯದ ಕಡೆ ಗಮನಕೊಡಿ. ಮೊಬೈಲ್‌ ಸದ್ಬಳಕೆಯ ಸಂಸ್ಕಾರ ಕೊಡಿ. ದೈನಂದಿನ ಬದುಕಿಗೆ ಅಗತ್ಯವಿರುವ ಕಾನೂನುಗಳನ್ನು ತಿಳಿದುಕೊಳ್ಳಿ. ಸಮಾಜದಲ್ಲಿನ ಆಗುಹೋಗುಗಳಿಗೂ ನಮಗೂ ಸಂಬಂಧ ಇಲ್ಲ ಎನ್ನುವಂತೆ ಇರಬೇಡಿ. ಇದರಿಂದ ಮುಂದೊಂದು ದಿನ ನಿಮಗೂ ಸಂಕಟ ತಪ್ಪಿದ್ದಲ್ಲ. ಕೊರೊನಾ ಸಮಯದಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆದಿರುವುದು ವಿಷಾದದ ಸಂಗತಿ. ಮೌಡ್ಯ ಹಾಗೂ ಅಜ್ಞಾನವನ್ನು ಧೈರ್ಯದಿಂದ ತಡೆದು ಸಮಾಜದಲ್ಲಿ ಸಾಮರಸ್ಯ ತನ್ನಿರಿ ಎಂದರು.

ಗ್ರಾಪಂ ಅಧ್ಯಕ್ಷ ವಿಲಾಸ ಮೋರೆ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಬಿ.ಟಿ.ಕಾಂಬಳೆ, ನ್ಯಾಯವಾದಿಗಳಾದ ಎಲ್‌.ಡಿ.ಹಳಿಂಗಳಿ, ಪಿ.ಬಿ.ಮೋರೆ, ಸಿ.ಎಸ್‌.ಉಂಡೋಡಿ, ಗೌರೀಶ ಹಿರೇಮಠ, ಎಸ್‌.ಎಸ್‌.ಪಾಟೀಲ, ಪಿಡಿಒ ಬೀರಪ್ಪ ಕಡಗಂಚಿ, ಸದಸ್ಯರು ಪಾಲ್ಗೊಂಡಿದ್ದರು. ಶಿಕ್ಷಕ
ಗಪೂರ ಮುಲ್ಲಾ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.