ಶಿವಮೊಗ್ಗ : ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ನ ಬರ್ಬರ ಹತ್ಯೆ
Team Udayavani, Mar 8, 2017, 9:42 AM IST
ಶಿವಮೊಗ್ಗ: ಜಿಲ್ಲೆಯ ಬೊಮ್ಮನ ಕಟ್ಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಗಿರೀಶ್ (28) ಎಂಬಾತನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈಯಲಾಗಿದ್ದು , ಪೂರ್ವ ದ್ವೇಷದಿಂದ ಕೊಲೆ ನಡೆದಿದೆ ಎನ್ನಲಾಗಿದೆ.
ಈತನ ವಿರೋಧಿಯಾಗಿರುವ ರೌಡಿ ಶೀಟರ್ ಅವಿನಾಶ್ ಮತ್ತು ಬೆಂಬಲಿಗರು ಹತ್ಯೆ ನಡೆಸಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ವಿನೋಭನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’