ನಗರದ 31 ವಾರ್ಡ್‌ಗಳಲ್ಲೂ ಫಾಗಿಂಗ್‌: ಉಷಾ


Team Udayavani, Jul 29, 2017, 1:20 PM IST

29-SHIV-3.jpg

ಸಾಗರ: ನಗರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಫಾಗಿಂಗ್‌ ಹಾಗೂ ಮೆಲಾಥಿನ್‌ ದ್ರಾವಣ ಸಿಂಪಡಣೆಯನ್ನು 31 ವಾರ್ಡ್‌ಗಳಲ್ಲೂ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಉಷಾ ಎನ್‌. ತಿಳಿಸಿದ್ದಾರೆ.

ನಗರದ ಶಿವಪ್ಪ ನಾಯಕ ಬಡಾವಣೆಯಲ್ಲಿ ನಗರಸಭೆ ವತಿಯಿಂದ ಫಾಗಿಂಗ್‌ ಹಾಗೂ ಮೆಲಾಥಿನ್‌ ದ್ರಾವಣ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕಕಾಲದಲ್ಲಿ ನಾಲ್ಕು ಫಾಗಿಂಗ್‌ ಯಂತ್ರಗಳು ಹಾಗೂ ಎರಡು ಮೆಲಾಥಿನ್‌ ದ್ರಾವಣ ಸಿಂಪಡಣೆ ಯಂತ್ರದ ಜೊತೆಗೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದರು.  ಈಗಾಗಲೇ ಮೂರ್‍ನಾಲ್ಕು ಶಂಕಿತ ಡೆಂಘೀ ಪ್ರಕರಣ ಪತ್ತೆಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದರಿಂದ ಯಾವುದೇ ಸಾವುನೋವು ಸಂಭವಿಸಿಲ್ಲ. ಬಿಸಿಲು ಮತ್ತು ಮಳೆ  ಇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಜನರಲ್ಲಿ ಜಾಗೃತಿ ಮೂಡಿಸಲು ನಗರಸಭೆ ವತಿಯಿಂದ ಕರಪತ್ರ ಹಂಚುವುದು, ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಅ ಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು ಜನರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜೂರಾಲಿ ಖಾನ್‌ ಮಾತನಾಡಿ, ಮೆಲಾಥಿನ್‌ ದ್ರಾವಣ ಸಿಂಪಡಣೆಗೆ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಎರಡು ಆಧುನಿಕ ಯಂತ್ರವನ್ನು ಖರೀದಿಸಲಾಗಿದೆ. ಜೊತೆಗೆ ಬೆಳಗ್ಗೆ ಮತ್ತು ಸಂಜೆ ಫಾಗಿಂಗ್‌ ಮಾಡಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸಂಬಂಧಪಟ್ಟ ಮಾಲಿಕರು ಸ್ವತ್ಛಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆ ವತಿಯಿಂದ ಅಂತಹ ಜಾಗದ ಮಾಲಿಕರ ಮೇಲೆ ದಂಡ ವಿಧಿ ಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜನರು ಮನೆಯ ಅಕ್ಕಪಕ್ಕ ಸ್ವತ್ಛವಾಗಿರಿಸಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಅದನ್ನು ಪರಿಶೀಲನೆ ನಡೆಸಿ, ಅದರಂತೆ ನಡೆದುಕೊಳ್ಳಬೇಕು. ಒಡೆದ ಮಡಿಕೆ, ಎಳನೀರು ಚಿಪ್ಪು, ಚರಂಡಿಯಲ್ಲಿ ಹೆಚ್ಚು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು. ಪೌರ ಕಾರ್ಮಿಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.