ಮತಾಂಧ ಟಿಪು ಜಯಂತಿ ಆಚರಣೆ ಖಂಡನೀಯ: ವಿಎಚ್‌ಪಿ

Team Udayavani, Nov 8, 2017, 5:27 PM IST

08-26.jpg

ಸೊರಬ: ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸುತ್ತಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಸೊರಬ ತಾಲೂಕು ಶಾಖೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್‌ ಚಂದ್ರಶೇಖರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಭಾವೀ ಪ್ರಜೆಗಳಾದ ಯುವ ಜನತೆಗೆ ಮತ್ತು ಮಕ್ಕಳಿಗೆ ನಮ್ಮ ನಾಡಿನಲ್ಲಿ ಜನಿಸಿ, ಸಮಾಜದ ಒಳಿತಿಗಾಗಿ ಶ್ರಮಿಸಿದ ಸಾಧು, ಸಂತರು, ರಾಜರುಗಳನ್ನು ಸಮಾಜ ಸುಧಾರಕರನ್ನು ಪರಿಚಯಿಸುವುದು ಸಮಾಜದ ಹಾಗು ಸರ್ಕಾರದ ಪವಿತ್ರ ಕರ್ತವ್ಯ. ನಮ್ಮ ಯುವಜನತೆಯೂ ಅಂತಹ ಮಹಾಪುರುಷರಾಗಿ ಬೆಳೆಯಲಿ ಹಾಗು ಸಮಾಜದ ಉನ್ನತಿಗಾಗಿ ಶ್ರಮಿಸಲಿ ಎನ್ನುವುದು ಎಲ್ಲರ ಆಶಯ.
ಆದರೆ ಹಾಗೆ ಮಾಡುವಾಗ ಅತ್ಯಂತ ವಿವಾದಾಸ್ಪದ ಚರಿತ್ರೆಯನ್ನು ಹೊಂದಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಆಚರಿಸುತ್ತಾ ಇರುವುದು ಹಿಂದೂಗಳ ಭಾವನೆಯನ್ನು ಕೆರಳಿಸುತ್ತಿದೆ. ದಕ್ಷಿಣ ಭಾರತದಲ್ಲಿ ಕಂಡು ಬರುತ್ತಿರುವ ಮತಾಂಧತೆ
ಹಾಗು ಭಯೋತ್ಪಾದನೆಯ ಮೂಲ ಕಾರಣ ಟಿಪ್ಪು ಸುಲ್ತಾನ್‌ ಹಾಗೂ ಹೈದರಾಲಿ. ನಾಲ್ಕು ಒಳ್ಳೆಯ ಕೆಲಸ ಹಾಗೂ  ನೂರಾರು ಮನೆಹಾಳು ಕೆಲಸಗಳನ್ನು ಮಾಡಿರುವ ಟಿಪ್ಪು ಸುಲ್ತಾನನನ್ನು ನಾವು ಏಕೆ ಆದರ್ಶವೆಂದು ನೆನೆಯಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಟಿಪ್ಪು ಸುಲ್ತಾನ್‌ ಒಬ್ಬ ಮತಾಂಧ. ರಾಜ್ಯ ವಿಸ್ತಾರಕ್ಕಾಗಿ ರಾಜರು ಯುದ್ಧ ಮಾಡುವುದು ಸಹಜ. ಆದರೆ ಯುದ್ಧಾ ನಂತರ ಪ್ರಜೆಗಳ ಮೇಲೆ ಅತ್ಯಾಚಾರ, ಮಾರಣ ಹೋಮ, ಮತಾಂತರ, ಶ್ರದ್ಧಾಕೇಂದ್ರಗಳ ನಾಶ ಇಂತಹ ಕೃತ್ಯಗಳೇ ಅವನ ಸಾಧನೆಗಳು. ಮೇಲುಕೋಟೆ, ಕೇರಳದ ಕಲ್ಲಿಕೋಟೆ, ಕೊಡಗು, ಮಂಗಳೂರುಗಳಲ್ಲಿ ಆತ ನಡೆಸಿದ ಕಾರ್ಯ ಹಾಗೂ ನರಹತ್ಯೆಗಳು ಎಂಥ ವರ ಎದೆಯಲ್ಲೂ ರಕ್ತ ಹೆಪ್ಪುಗಟ್ಟಿಸುತ್ತವೆ. ಆತನೇನಾದರೂ ಬ್ರಿಟಿಷರನ್ನು ಯುದ್ಧದಲ್ಲಿ ಸೋಲಿಸಿ, ದಕ್ಷಣ ಭಾರತದಲ್ಲಿ ಅಧಿಪತ್ಯ ಸ್ಥಾಪಿಸಲ್ಪಟ್ಟಿದ್ದರೆ, ಭಾರತ ಸ್ವತಂತ್ರವಾಗುವ ಸಂದರ್ಭದಲ್ಲಿ ದಕ್ಷಿಣ ಭಾರತದಲ್ಲಿ ಇನ್ನೊಂದು ಪಾಕಿಸ್ಥಾನ ರಚನೆಯಾಗುತ್ತಿತ್ತು ಎಂದರು. ಚರಿತ್ರೆಯನ್ನು ಒಮ್ಮುಖವಾಗಿ ಮಾತ್ರ ಅಭ್ಯಾಸ ಮಾಡಿ, ತಮಗೆ ಬೇಕಾದಂತೆ ತಿರುಚಿ, ಇಡೀ ಒಂದು ಸಮುದಾಯವನ್ನೇ ದಾರಿ ತಪ್ಪಿಸಿ, ಮತ- ಅಧಿಕಾರ ಗಳಿಕೆಯೇ ಉದ್ದೇಶವಾಗಿರುವವರಿಗೆ ಟಿಪ್ಪು ಒಬ್ಬ ಪರಮತ ಸಹಿಷ್ಣು ರಾಜನಾಗಿ ಕಾಣುತ್ತಾನೆಯೇ ಹೊರತು ಉಳಿದೆಲ್ಲ ಭಾರತೀಯರಿಗೆ ಆತ ಖಳನಾಯಕನಾಗಿಯೇ ಉಳಿಯುತ್ತಾನೆ ಎಂದರು. 

ಜಿಲ್ಲಾ ವಿಶ್ವ ಹಿಂದು ಪರಿಷತ್‌ ಕಾರ್ಯಕರ್ತ ಮನಿಪಾಲ್‌, ತಾಲೂಕು ಸಂಚಾಲಕ ರವಿ ಗುಡಿಗಾರ್‌, ದಯಾನಂದ ಆಚಾರ್‌, ರಜನಿ ನಾಯ್ಕ, ಪ್ರಸನ್ನ ಕೆ.ವಿ., ಶಶಿಕುಮಾರ್‌, ಚಂದನ್‌ ಸೊಪ್ಪಿನಕೇರಿ ಮತ್ತಿತರರಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.