ಕಣಿವೆ ಮಾರಮ್ಮನ ರಥೋತ್ಸವ

Team Udayavani, Jun 1, 2018, 5:09 PM IST

shiv.jpg

ಭದ್ರಾವತಿ: ಕಡದಕಟ್ಟೆ ಗ್ರಾಮದಲ್ಲಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಸೋಮವಾರ ಬೆಳಗ್ಗೆ ಧ್ವಜಾರೋಹಣ, ನಂತರ ಹೆಬ್ಬಂಡಿ ಗ್ರಾಮಸ್ಥರಿಂದ ಮದುವಣಗಿತ್ತಿ ಕಾರ್ಯದಿಂದ ಆರಂಭಗೊಂಡಿದ್ದ ಕಣಿವೆ ಮಾರಮ್ಮನ ಜಾತ್ರಾ ಮಹೋತ್ಸವ ಮಂಗಳವಾರ ಗಂಗೆಪೂಜೆ, ಹುಚ್ಚಾಯ ತೇರಿನಬಲಿ ಪೂಜೆ, ಕಳಸಾರೋಹಣ, ದುರ್ಗಾಹೋಮ, ಕಂಕಣ ಧಾರಣೆಧಾರಾ ಮಹೋತ್ಸವ ನೆರವೇರಿತು.

ಬುಧವಾರ ಬೆಳಗ್ಗೆ ಸೂರ್ಯೋದಯ ಕಾಲದಲ್ಲಿ ವರ್ಣಮಯ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಕಣಿವೆ ಮಾರಮ್ಮನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರಾಕಾರದಲ್ಲಿ ಪ್ರದಕ್ಷಿಣಾ ಉತ್ಸವ ನಡೆಸಲಾಯಿತು. ನಂತರ ರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಲಾಯಿತು. ದೇವರನ್ನು ರಥದಲ್ಲಿ ಕೂರಿಸುತ್ತದ್ದಂತೆ ಸಾವಿರಾರು ಸಂಖ್ಯೆಯಲ್ಲಿದ್ದ ಭಕ್ತಾದಿಗಳು ದೇವಿಗೆ ಜಯಕಾರ ಹಾಕಿದರು.

ಕಡದಕಟ್ಟೆ, ಬಂಡಾರಹಳ್ಳಿ, ಭದ್ರಾವತಿ ನಗರ ಸೇರಿದಂತೆ ಸುತ್ತಮುತ್ತ ಅನೇಕ ಗ್ರಾಮಗಳಿಂದ ರಥೋತ್ಸವಕ್ಕೆ
ಸಾವಿರಾರು ಜನರು ಆಗಮಿಸಿದ್ದರು. ದೇವಿಗೆ ಆರತಿ ಮಾಡಿದ ನಂತರ ಜನರು ದೇವಿಗೆ ಜಯಕಾರ ಹಾಕುತ್ತಾ ರಥದ ಮೇಲೆ ಬಾಳೆ ಹಣ್ಣು ಕರಿ ಕಾಳುಮೆಣಸನ್ನು ಬೀರಿದರು. ನಂತರ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ಬೇವಿನ ಸೀರೆ ಕಾರ್ಯಕ್ರಮ ನೆರವೇರಿತು.

ಗುರುವಾರ ಬೆಳಗ್ಗೆ ಓಕುಳಿ ಹಾಗೂ ಸಂಜೆ ಹೂವಿನ ಅಲಂಕಾರದೊಂದಿಗೆ ದೇವಿಯ ರಾಜಬೀದಿ ಉತ್ಸವ ನಡೆಸಲಾಯಿತು. ದೇವಾಲಯದ ಸಮಿತಿ ಹಾಗೂ ಗ್ರಾಮಸ್ಥರು ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನ ದಾನದ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.