ಸಿಂಪಿ ಸಮಾಜದಿಂದ ಶಿಸ್ತುಬದ್ಧ ಜೀವನ: ಹಾಲಪ್ಪ

Team Udayavani, Jun 8, 2018, 5:35 PM IST

shiv-1.jpg

ಸಾಗರ: ರಾಜ್ಯದ ಹಿಂದುಳಿದ ವರ್ಗದಲ್ಲಿ ಸಿಂಪಿ ನಾಮದೇವ ಸಮಾಜ ಸಹ ಒಂದಾಗಿದೆ. ಆದರೆ ಸಾಗರದಲ್ಲಿ ಸಣ್ಣ ಜನಸಂಖ್ಯೆ ಹೊಂದಿರುವ ಸಿಂಪಿ ಸಮಾಜ ಅತ್ಯಂತ ಶಿಸ್ತುಬದ್ಧ ಜೀವನ ನಡೆಸುತ್ತಿದೆ ಎಂದು ಶಾಸಕ ಹರತಾಳು ಹಾಲಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಅಶೋಕ ರಸ್ತೆಯಲ್ಲಿರುವ ಹರಿಮಂದಿರದಲ್ಲಿ ಬುಧವಾರ ನಾಮದೇವ ಸಿಂಪಿ ಸಮಾಜದ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಿಂಪಿ ಸಮಾಜ ಹಿಂದಿನಿಂದಲೂ ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದ್ದು, ಈ ಬಾರಿ ಸಹ ಅದನ್ನು ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ನೀವು ಅಭಿನಂದಿಸುವುದಕ್ಕಿಂತ ನಾನು ನಿಮ್ಮನ್ನು ಅಭಿನಂದಿಸುವುದೇ ಸೂಕ್ತ ಎಂದು ಹೇಳಿದರು. ರಾಜ್ಯದಲ್ಲಿ ಹಿಂದುಳಿದ ಸಮಾಜ ದೊಡ್ಡ ಪ್ರಮಾಣದಲ್ಲಿದೆ. ತಾಲೂಕಿನಲ್ಲಿ ಸಹ ಹಿಂದುಳಿದ ಸಮಾಜದ ಬಹುಸಂಖ್ಯಾತರು ಎನಿಸಿಕೊಂಡವರು ಸರ್ಕಾರದ ಬಹುತೇಕ ಸೌಲಭ್ಯಗಳನ್ನು ತಮ್ಮದಾಗಿಸಿಕೊಂಡು ಬಿಡುತ್ತಾರೆ. ಆದರೆ ನನ್ನ ಅವ ಧಿಯಲ್ಲಿ
ಅಂತಹ ಅಚಾತುರ್ಯ ನಡೆಯಲು ಅವಕಾಶ ಕೊಡುವುದಿಲ್ಲ. ಎಲ್ಲ ಜನಾಂಗಕ್ಕೂ ಸರ್ಕಾರದ ಯೋಜನೆ ಸಮಪ್ರಮಾಣದಲ್ಲಿ ಹಂಚಿಕೆಯಾಗುವಂತೆ ನಿಗಾ ವಹಿಸಲಾಗುತ್ತದೆ. ಜೊತೆಗೆ ಸಮುದಾಯ ಭವನ ನಿರ್ಮಾಣ ಮಾಡುವ ನಿಮ್ಮ ಆಶಯಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
 
ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಕಾಶಿನಾಥ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಸಂತೋಷ್‌ ಆರ್‌. ಶೇಟ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ಮೇಘರಾಜ್‌, ಕಾರ್ಯದರ್ಶಿ ಚೇತನರಾಜ್‌ ಕಣ್ಣೂರು, ಕೃಷ್ಣಮೂರ್ತಿ ಬೆನ್ನೂರು ಇದ್ದರು. ಗಣೇಶ್‌ ಚೌಧರಿ ಸ್ವಾಗತಿಸಿದರು. ದಿಲೀಪ್‌ ಚೌಧರಿ ವಂದಿಸಿದರು. ಪವನ್‌
ನಿರೂಪಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.