ಸ್ಪೆಷಲ್ ಕೊಬ್ಬರಿ ಬರ್ಫಿ


Team Udayavani, Aug 7, 2017, 10:24 AM IST

cocoburfi copy.jpg

ಬೇಕಾಗುವ ಸಾಮಗ್ರಿ:
1 ದೊಡ್ಡ ತೆಂಗಿನಕಾಯಿ ತುರಿ, 400 ಗ್ರಾಂ ಕಂಡೆನ್ಸ್‌ ಮಿಲ್ಕ್, 1 ಚಮಚ ಏಲಕ್ಕಿ ಪುಡಿ, ಬೆಣ್ಣೆ, ಮಿಲ್ಕ್ ಮೇಡ್‌. ತಯಾರಿಸುವ ವಿಧಾನ:
ಒಂದು ಬಾಣಲೆಯಲ್ಲಿ ಬೆಣ್ಣೆ ಬಿಸಿ ಮಾಡಿ. ಅದರೊಳಗೆ ತೆಂಗಿನ ತುರಿ ಹಾಕಿ ಮಂದ ಉರಿಯಲ್ಲಿ ಚೆನ್ನಾಗಿ ಬಾಡಿಸಿ. ಕಂಡೆನ್ಸ್ಡ್ ಮಿಲ್ಕ್ ಮತ್ತು ಏಲಕ್ಕಿ ಪುಡಿ ಸೇರಿಸಿ ಕೈಯಾಡಿಸುತ್ತಿರಿ. ಈ ಮಿಶ್ರಣ ಗಟ್ಟಿಯಾದಾಗ. ಮಿಲ್ಕ್ಮೇಡ್‌ ಬೆರೆಸಿ ಕಲಸಬೇಕು. ತಳ ಹತ್ತದಂತೆ ಆಗಾಗ ಬೆಣ್ಣೆ ಬೆರೆಸುತ್ತಿರಿ. ಈ ಮಿಶ್ರಣ ಗಟ್ಟಿಯಾಗುತ್ತಿದ್ದಂತೆ ಕೆಳಗಿಳಿಸಿ. ನಂತರ ಒಂದು ಟ್ರೇನಲ್ಲಿ ಬೇಕಿಂಗ್‌ ಶೀಟ್‌ ಹರಡಿ, ಪಿಸ್ತಾ ಮತ್ತು ಬೆಳ್ಳಿ ರೇಕು ಹಾಕಿ. ಅದರ ಮೇಲೆ ರೆಡಿಯಾಗಿರುವ ಕೊಬ್ಬರಿ ಮಿಶ್ರಣವನ್ನು ಹಾಕಿ ಡೈಮಂಡ್‌ ಶೇಪ್‌ ಆಕಾರದಲ್ಲಿ ಕತ್ತರಿಸಿ 1- 2
ತಾಸು ಫ್ರೀಜ್ ನಲ್ಲಿಟ್ಟು ತೆಗೆಯಿರಿ. ಈಗ ಕೊಬ್ಬರಿ ಬರ್ಫಿ ಸವಿಯಲು ಸಿದ್ಧ.

ಅನಿತಾ ಗಣೇಶ್‌, ದಾವಣಗೆರೆ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.