ರವೆ ಬರ್ಫಿ


Team Udayavani, Aug 7, 2017, 10:58 AM IST

Badami_Rava_Burfi copy.jpg

ಬೇಕಾಗುವ ಸಾಮಗ್ರಿ:
ಚಿರೋಟಿ ರವೆ- 2ಕಪ್‌, ತುಪ್ಪ- 1 ಕಪ್‌, ಸಕ್ಕರೆ- 4 ಕಪ್‌, ಏಲಕ್ಕಿ ಪುಡಿ, ಕೇಸರಿ ದಳ 10

ತಯಾರಿಸುವ ವಿಧಾನ:
ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪ ಹಾಕಿ ಚಿರೋಟಿ ರವೆ ಹುರಿಯಿರಿ. ನಂತರ ಒಂದು ಬಾಣಲೆಗೆ ಹಾಲು, ಸಕ್ಕರೆ, ಮತ್ತು ತುಪ್ಪ ಹಾಕಿ ಪಾಕದಂತೆ ಮಾಡಿಕೊಳ್ಳಿ. ಈ ಮಿಶ್ರಣ ಹದಕ್ಕೆ ಬಂದಾಗ ಹುರಿದ ಚಿರೋಟಿ ರವೆ ಹಾಕಿ ಕೈಯಾಡಿಸುತ್ತಿರಿ. ಈ ಮಿಶ್ರಣ ತಳ ಬಿಡುವ ಹದಕ್ಕೆ ಬಂದಾಗ ಏಲಕ್ಕಿ ಪುಡಿ ಹಾಕಿ, ತಟ್ಟೆಯ ಮೇಲೆ ತುಪ್ಪ ಹಚ್ಚಿ ಹರಡಿ. ಸ್ವಲ್ಪ ಸಮಯದ ನಂತರ ಡೈಮಂಡ್‌ ಆಕಾರದಲ್ಲಿ ಕತ್ತರಿಸಿಕೊಂಡು ತಣ್ಣಗಾದ ನಂತರ ಸೇವಿಸಿ.

ಅನಿತಾ ಗಣೇಶ್, ದಾವಣಗೆರೆ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.