ಬ್ರೆಡ್‌ ದೋಸಾ


Team Udayavani, Aug 8, 2017, 4:20 AM IST

bread-dosa.JPG

ಬೇಕಾಗುವ ಸಾಮಗ್ರಿಗಳು:
ಬ್ರೆಡ್‌ ಹಾಳೆಗಳು-5-6, ಚಿರೋಟಿ ರವೆ-2 ಕಪ್‌, ಅಕ್ಕಿ ಹಿಟ್ಟು-1 ಕಪ್‌, ಕಡಲೆ ಹಿಟ್ಟು- 1/4 ಕಪ್‌, ಸಣ್ಣಗೆ ಕತ್ತರಿಸಿದ ಈರುಳ್ಳಿ-1 ಕಪ್‌, ಸಣ್ಣಗೆ ಕತ್ತರಿಸಿದ ಹಸಿಮೆಣಸಿನಕಾಯಿ-4, ಸಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು-1/2 ಕಪ್‌, ಸಣ್ಣಗೆ ಕತ್ತರಿಸಿದ ಪುದಿನಾ ಸೊಪ್ಪು- 1/4 ಕಪ್‌, ತುರಿದ ಹಸಿ ಶುಂಠಿ-1 ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಎಣ್ಣೆ-1/2 ಕಪ್‌.
ಮಾಡುವ ವಿಧಾನ:
ಬ್ರೆಡ್‌ ಹಾಳೆಗಳಿಗೆ ನೀರು ಚಿಮುಕಿಸಿಡಿ. ಚಿರೋಟಿ ರವೆ, ಅಕ್ಕಿ ಹಿಟ್ಟು, ಕಡಲೆ ಹಿಟ್ಟುಗಳನ್ನು ಸೇರಿಸಿ ನುಣ್ಣಗೆ ದೋಸೆಯ ಹದಕ್ಕೆ ಅರೆದಿಡಿ. ನೆನೆಸಿ ಇರಿಸಿದ ಬ್ರೆಡ್‌ ಹಾಳೆಗಳು ಹಾಗೂ ಮಿಕ್ಕೆಲ್ಲಾ ಸಾಮಾನುಗಳನ್ನು ಅರೆದ ಮಿಶ್ರಣಕ್ಕೆ ಸೇರಿಸಿ, ಅರ್ಧ ಗಂಟೆ ನೆನೆಯಲಿರಿಸಿ. ಕಾಯಿಸಿದ ಕಾವಲಿಯ ಮೇಲೆ ಎಣ್ಣೆ ಸವರಿ ದೋಸೆಯ ಹಿಟ್ಟನ್ನು ಸಮನಾಗಿ ಹರಡಿ. ಎರಡೂ ಬದಿಗಳನ್ನು ಬೇಯಿಸಿ ತೆಗೆದರೆ ರುಚಿಯಾದ ಬ್ರೆಡ್‌ ದೋಸಾ ರೆಡಿ. ಕಾಯಿ ಚಟ್ನಿಯೊಂದಿಗೆ ಸವಿಯಿರಿ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.