ಬ್ರೆಡ್‌ ಕೇಸರಿ ಬಾತ್‌


Team Udayavani, Aug 8, 2017, 4:38 AM IST

kesar bath123 copy.JPG

ಬೇಕಾಗುವ ಸಾಮಗ್ರಿಗಳು:
ಬ್ರೆಡ್‌ ಹಾಳೆಗಳು-5 6, ಹಾಲು-4 ಕಪ್‌, ಸಕ್ಕರೆ-2ಕಪ್‌, ತುಪ್ಪದಲ್ಲಿ ಹುರಿದ ಬಾದಾಮಿ ತುಂಡುಗಳು-6, ತುಪ್ಪದಲ್ಲಿ ಹುರಿದ ಗೋಡಂಬಿ7-8, ತುಪ್ಪದಲ್ಲಿ ಹುರಿದ ದ್ರಾಕ್ಷಿ-7-8, ಏಲಕ್ಕಿ ಪುಡಿ-1/2 ಚಮಚ, ಜಾಕಾಯಿ ಪುಡಿ-1/4 ಚಮಚ, ಕೇಸರಿ ಬಣ್ಣ-1/4 ಚಮಚ.

ಮಾಡುವ ವಿಧಾನ:
ಕೇಸರಿ ಬಣ್ಣವನ್ನು ಕಾಲು ಕಪ್‌ ಹಾಲಿನಲ್ಲಿ ಕರಗಿಸಿಡಿ, ಬ್ರೆಡ್‌ ಹಾಳೆಗಳ ಅಂಚು ತೆಗೆದು, ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಮಾಡಿ. ಹಾಲನ್ನು ಕಾಯಲಿರಿಸಿ, ಆರ್ಧಕ್ಕೆ ಇಂಗುವ ವರೆಗೆ ಕುದಿಸಿ, ಸಕ್ಕರೆ, ಬ್ರೆಡ್‌ ತುಂಡುಗಳನ್ನು ಸೇರಿಸಿ ಕಲಕಿ. ಒಲೆಯಿಂದ ಕೆಳಗಿರಿಸಿ, ತಣಿದ ಮೇಲೆ, ದ್ರಾಕ್ಷಿ ಗೋಡಂಬಿ ಬಾದಾಮಿ, ಏಲಕ್ಕಿ, ಜಾಕಾಯಿಗಳನ್ನು ಹಾಕಿದರೆ. ರುಚಿ ರುಚಿಯಾದ ಬ್ರೆಡ್‌ ಕೇಸರಿ ಬಾತ್‌ ತಯಾರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.