ಬ್ರೆಡ್‌ ನುಚ್ಚಿನುಂಡೆ


Team Udayavani, Aug 8, 2017, 4:50 AM IST

nuchhinunde.jpg

ಬೇಕಾಗುವ ಸಾಮಗ್ರಿಗಳು:
ಬ್ರೆಡ್‌ ಹಾಳೆಗಳು-2, ತೊಗರಿಬೇಳೆ-1/2ಕಪ್‌, ಶುಂಠಿ ತುರಿ-1 ಚಮಚ, ಕತ್ತರಿಸಿದ ಈರುಳ್ಳಿ-1/2 ಕಪ್‌, ಹಸಿಮೆಣಸಿನಕಾಯಿ-3-4, ಕತ್ತರಿಸಿದ ಕೊತ್ತಂಬರಿ ಸೊಪ್ಪು-1/4 ಕಪ್‌, ಉಪ್ಪು-ರುಚಿಗೆ ತಕ್ಕಷ್ಟು.

ಮಾಡುವ ವಿಧಾನ:
ಬ್ರೆಡ್‌ ಹಾಳೆಗಳ ಅಂಚು ಕತ್ತರಿಸಿ, ನೀರಲ್ಲದ್ದಿ ಹಿಂಡಿರಿಸಿ. ತೊಗರಿಬೇಳೆಯನ್ನು ಅರ್ಧ ಗಂಟೆ ನೀರಲ್ಲಿ, ನೆನೆಸಿ ಬಸಿದು, ತರಿತರಿಯಾಗಿ, ನೀರು ಹಾಕದೆ ಅರೆದು ಇಡಿ. ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಈರುಳ್ಳಿಗಳನ್ನು ಬೇರೆಬೇರೆಯಾಗಿ ಎಣ್ಣೆಯಲ್ಲಿ ಹುರಿದು ಸೇರಿಸಿ ಅರೆದಿಡಿ. ಅರೆದ ತೊಗರಿಬೇಳೆ, ಬ್ರೆಡ್‌ ತುಂಡುಗಳು, ಮಿಕ್ಕೆಲ್ಲಾ ಸಾಮಗ್ರಿಗಳನ್ನು ಒಟ್ಟಾಗಿ ಸೇರಿಸಿ, ನೀರು ಹಾಕದೆ, ಗಟ್ಟಿಯಾಗಿ ಕಲಸಿಕೊಳ್ಳಿ. ಮಿಶ್ರಣದಿಂದ ನಿಂಬೆ ಗಾತ್ರದ ಹಿಟ್ಟು ತೆಗೆದುಕೊಂಡು, ಉದ್ದುದ್ದ ಉಂಡೆಗಳನ್ನು ಮಾಡಿ, ಹತ್ತು ನಿಮಿಷ ಹಬೆಯಲ್ಲಿ ಬೇಯಿಸಿ. ರುಚಿಕರವಾದ ಬ್ರೆಡ್‌ ನುಚ್ಚಿನುಂಡೆಯನ್ನು ಟೊಮೆಟೊ ಸಾಸ್‌ನೊಂದಿಗೆ ಸವಿಯಿರಿ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.