ಬ್ರೆಡ್‌ ಚಾಟ್‌


Team Udayavani, Aug 8, 2017, 5:11 AM IST

bread chaat.jpg

ಬೇಕಾಗುವ ಸಾಮಗ್ರಿಗಳು:
ಬ್ರೆಡ್‌ ತುಂಡುಗಳು-2 ಕಪ್‌, ಖಾರಾಸೇವು-1 ಕಪ್‌, ಕತ್ತರಿಸಿದ ಈರುಳ್ಳಿ-1, ಕತ್ತರಿಸಿದ ಹಸಿಮೆಣಸಿನಕಾಯಿ-7-8 ತುಂಡುಗಳು, ಕತ್ತರಿಸಿದ ಟೊಮೆಟೊ ಹೋಳುಗಳು-1 ಕಪ್‌, ಕತ್ತರಿಸಿದ ಆಲೂಗಡ್ಡೆ ಹೋಳುಗಳು-1 ಕಪ್‌, ತೆಂಗಿನಕಾಯಿ ತುರಿ- 1 ಕಪ್‌, ಕತ್ತರಿಸಿದ ಕೊತ್ತಂಬರಿ ಸೊಪ್ಪು-1/2 ಕಪ್‌, ಕತ್ತರಿಸಿದ ಪುದಿನಾ ಸೊಪ್ಪು-1/2 ಕಪ್‌, ಶುಂಠಿ ತುರಿ-1 ಚಮಚ, ಚಾಟ್‌ ಮಸಾಲೆ-3 ಚಮಚ,
ನಿಂಬೆರಸ-1 ಚಮಚ, ಹುಣಸೆ ರಸ-2 ಚಮಚ, ಜೀರಿಗೆ ಪುಡಿ-3 ಚಮಚ,
ಎಣ್ಣೆ-1/2 ಕಪ್‌, ಉಪ್ಪು-ರುಚಿಗೆ ತಕ್ಕಷ್ಟು, ಸಕ್ಕರೆ-1 ಚಮಚ

ಮಾಡುವ ವಿಧಾನ:
ಆಲೂಗಡ್ಡೆ ಹೋಳುಗಳನ್ನು ಸ್ವಲ್ಪ ನೀರು ಹಾಕಿ ಬೇಯಿಸಿಡಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಹಸಿಮೆಣಸಿನಕಾಯಿ, ಈರುಳ್ಳಿ, ಟೊಮೆಟೊ, ಬೇಯಿಸಿದ ಆಲೂಗಡ್ಡೆ ಹೋಳುಗಳನ್ನು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ, ಶುಂಠಿ ತುರಿ, ಜೀರಿಗೆ ಪುಡಿ, ಹುಣಸೆ ರಸ,
ನಿಂಬೆರಸ, ಸಕ್ಕರೆ, ಉಪ್ಪು ಚಾಟ್‌ ಮಸಾಲೆ ಹಾಕಿ ಕಲಕಿ ಒಲೆಯಿಂದ ಕೆಳಗಿರಿಸಿ. ಈ ಮಿಶ್ರಣಕ್ಕೆ, ಬ್ರೆಡ್‌ ತುಂಡುಗಳು, ಖಾರಾ ಸೇವು ಹಾಕಿ ಚೆನ್ನಾಗಿ ಕಲಕಿ. ತೆಂಗಿನಕಾಯಿ ತುರಿ, ಕೊತ್ತಂಬರಿ ಸೊಪ್ಪು, ಪುದಿನಾ ಸೊಪ್ಪುಗಳಿಂದ ಅಲಂಕರಿಸಿ, ರುಚಿಯಾದ ಬ್ರೆಡ್‌ ಚಾಟ್‌ ಸರ್ವ್‌ ಮಾಡಿ. 

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.