ಬ್ರೆಡ್‌ ಪಕೋಡಾ


Team Udayavani, Aug 8, 2017, 5:23 AM IST

bread pakoda.jpg

ಬೇಕಾಗುವ ಸಾಮಗ್ರಿಗಳು:
ಬ್ರೆಡ್‌ ತುಂಡುಗಳು-2 ಕಪ್‌, ಕಡಲೆ ಹಿಟ್ಟು-1 ಕಪ್‌, ಅಕ್ಕಿ ಹಿಟ್ಟು-1/2 ಕಪ್‌, ಅಚ್ಚ ಖಾರದ ಪುಡಿ-2 ಚಮಚ, ಗರಂ ಮಸಾಲೆ-3 ಚಮಚ, ಅರಶಿನ-1/2 ಚಮಚ, ತೆಂಗಿನಕಾಯಿ ತುರಿ-1/2 ಕಪ್‌, ಕತ್ತರಿಸಿದ ಕರಿಬೇವಿನ ಎಲೆಗಳು-3 ಚಮಚ, ಉಪ್ಪು-ರುಚಿಗೆ ತಕ್ಕಷ್ಟು,
ಎಣ್ಣೆ-ಕರಿಯಲು

ಮಾಡುವ ವಿಧಾನ:
ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಕಿಡಿ. ತೆಂಗಿನಕಾಯಿ ತುರಿ, ಕರಿಬೇವಿನ ಎಲೆಗಳು, ಅರಶಿನ, ಅಚ್ಚ ಖಾರದ ಪುಡಿ, ಉಪ್ಪು, ಗರಂ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್‌ ತುಂಡುಗಳೊಂದಿಗೆ ಬೆರೆಸಿ. ಕಡಲೆ ಹಿಟ್ಟಿನ ಹಾಗೂ ಬ್ರೆಡ್‌ ಮಿಶ್ರಣಗಳನ್ನು ಸೇರಿಸಿ ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ವಡೆಯ ಹದಕ್ಕೆ ಕಲಸಿಡಿ. ಮಿಶ್ರಣದಿಂದ ನಿಂಬೆಯ
ಗಾತ್ರದ ಹಿಟ್ಟು ತೆಗೆದುಕೊಂಡು ವಡೆಯಾಕಾರದಲ್ಲಿ ತಟ್ಟಿ, ಕಾಯಿಸಿದ ಎಣ್ಣೆಯಲ್ಲಿ ಕರಿದರೆ, ಸ್ವಾದಿಷ್ಟವಾದ ಬ್ರೆಡ್‌ ಪಕೋಡಾ ಸವಿಯಲು ಸಿದ್ಧ. ಇದನ್ನು ಪುದಿನಾ ಚಟ್ನಿಯೊಂದಿಗೆ ತಿನ್ನಲು ಬಲು ರುಚಿ.

ಜಯಶ್ರೀ ಕಾಲ್ಕುಂದ್ರಿ, ಬೆಂಗಳೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.