ಆಸೀಸ್‌ ಅಣಕಕ್ಕೆ ಕೊಹ್ಲಿ ತಿರುಗೇಟು

Team Udayavani, Mar 20, 2017, 3:22 PM IST

Kohli-Teasing-20-2.jpg

ರಾಂಚಿ ಟೆಸ್ಟ್‌ ಪಂದ್ಯದ ಮೊದಲ ದಿನವೇ ಕೊಹ್ಲಿ ಬೌಂಡರಿ ಲೈನ್‌ ಸಮೀಪ ಬಿದ್ದು, ಭುಜಕ್ಕೆ ಗಾಯಮಾಡಿಕೊಂಡಿದ್ದರು. ಆಗ ಕೊಹ್ಲಿ ಭುಜವನ್ನು ಹಿಡಿದುಕೊಂಡೇ ನೋವನುಭವಿಸುತ್ತಿದ್ದರು. ಪಂದ್ಯದ 3ನೇ ದಿನವಾದ ಶನಿವಾರ ಆಸ್ಟ್ರೇಲಿಯದ ಮ್ಯಾಕ್ಸ್‌ವೆಲ್‌ ಸೇರಿದಂತೆ ಕೆಲವು ಆಟಗಾರರು ಕ್ಷೇತ್ರ ರಕ್ಷಣೆವೇಳೆ ಭುಜವನ್ನು ಹಿಡಿದುಕೊಂಡು ಕೊಹ್ಲಿಯನ್ನು ಅಣಕಿಸುತ್ತಿದ್ದರು. ಇದಕ್ಕೆ ಕೊಹ್ಲಿ ರವಿವಾರ ತಿರುಗೇಟು ನೀಡಿದ್ದಾರೆ. ಆಸೀಸ್‌ ದ್ವಿತೀಯ ಇನ್ನಿಂಗ್ಸ್‌ ವೇಳೆ ಜಡೇಜ ಬೌಲಿಂಗ್‌ನಲ್ಲಿ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ ಬೌಲ್ಡ್‌ ಆದರು. ಆಗ ಕೊಹ್ಲಿ ತಮ್ಮ ಭುಜ ಹಿಡಿದು ಓಡುತ್ತ, ಸಂಭ್ರಮಿಸುತ್ತ ಅಣಕಿಸಿದವರಿಗೆ ತಿರುಗೇಟು ನೀಡಿದರು!

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.