ಫಿಫಾ ಅಂಡರ್‌-17 ವಿಶ್ವಕಪ್‌ ಫ‌ುಟ್ಬಾಲ್‌  200 ದಿನಗಳ ಕ್ಷಣಗಣನೆ ಆರಂಭ

Team Udayavani, Mar 22, 2017, 3:50 AM IST

21-SPORTS-2.jpg

ಹೊಸದಿಲ್ಲಿ: ಫಿಫಾ ಅಂಡರ್‌-17 ವಿಶ್ವಕಪ್‌ ಫ‌ುಟ್ಬಾಲ್‌ ಕೂಟ ಆರಂಭವಾಗಲು ಇನ್ನು 200 ದಿನಗಳು ಬಾಕಿ ಉಳಿದಿದ್ದು ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಭಾರತದಲ್ಲಿ ನಡೆಯಲಿರುವ ಈ ಕೂಟ ಮಹೋನ್ನತ ಉತ್ಸವವಾಗಿ ಸಾಗುವ ಆತ್ಮವಿಶ್ವಾಸ ನನಗಿದೆ ಎಂದು ಫ‌ುಟ್ಬಾಲ್‌ನ ವಿಶ್ವ ಮಂಡಳಿ ಹೇಳಿದೆ.

ಭಾರತವು ಬೃಹತ್‌ ಮಟ್ಟದ ಫಿಫಾ ಕೂಟದ ಆತಿಥ್ಯ ವಹಿಸುತ್ತಿದೆ. ಈ ಬೃಹತ್‌ ಕೂಟ ಅದ್ಭುತವಾಗಿ ಸಾಗಲು ಸಕಲ ಸಿದ್ಧತೆಯಲ್ಲಿ ಭಾರತ ತೊಡಗಿದೆ. ದೇಶದ ಆರು ಪ್ರಮುಖ ನಗರಗಳಲ್ಲಿ (ಕೋಲ್ಕತಾ, ಕೊಚ್ಚಿ, ಹೊಸದಿಲ್ಲಿ, ಮುಂಬಯಿ, ಗುವಾಹಾಟಿ ಮತ್ತು ಗೋವಾ) ನಡೆಯಲಿರುವ ಈ ಕೂಟ ಅಕ್ಟೋಬರ್‌ 6ರಿಂದ 28ರ ವರೆಗೆ ಸಾಗಲಿದೆ. ಆರು ನಗರಗಳ ಕ್ರೀಡಾಂಗಣವನ್ನು ಈ ಕೂಟಕ್ಕಾಗಿ ಸಿದ್ಧಗೊಳಿಸಲಾಗಿದ್ದು ಬಹುತೇಕ ಎಲ್ಲ ಕೆಲಸಗಳು ಮುಗಿದಿವೆ. 

2013ರ ಡಿಸೆಂಬರ್‌ನಲ್ಲಿ ಅಜರ್‌ಬೈಜಾನ್‌, ಅಯರ್‌ಲ್ಯಾಂಡ್‌ ಮತ್ತು ಉಜ್ಬೆಕಿಸ್ಥಾನದ ಪ್ರಬಲ ಸ್ಪರ್ಧೆ ನೀಡಿದ್ದರೂ ಭಾರತ ಅಂಡರ್‌-17 ವಿಶ್ವಕಪ್‌ನ ಆತಿಥ್ಯ ವಹಿಸುವ ಹಕ್ಕನ್ನು ಪಡೆಯಲು ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.