ನನ್ನನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಸೆಹವಾಗ್
Team Udayavani, May 31, 2017, 10:23 AM IST
ಹೊಸದಿಲ್ಲಿ: ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದ ಬೆನ್ನಲ್ಲೇ ಮಾಜಿ ಆರಂಭಕಾರ ವೀರೇಂದ್ರ ಸೆಹವಾಗ್ ಕೂಡ ಸುದ್ದಿಯಾಗಿದ್ದರು. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಸೆಹವಾಗ್ ಅವರಲ್ಲಿ ಬಿಸಿಸಿಐ ಕೇಳಿಕೊಂಡಿದೆ ಎಂಬ ವರದಿ ಕೆಲವು ದಿನಗಳ ಹಿಂದೆ ಪ್ರಕಟವಾಗಿತ್ತು.
ಆದರೆ ವೀರೂ ಇದನ್ನು ಅಲ್ಲಗಳೆದಿದ್ದಾರೆ.”ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅರ್ಜಿ ಸಲ್ಲಿಸುವಂತೆ ಮಂಡಳಿಯ ಯಾರೂ ನನ್ನನ್ನು ಕೇಳಿಕೊಂಡಿಲ್ಲ…’ ಎಂದು ಸೆಹವಾಗ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್