ಮರ್ರೆ-ನಡಾಲ್‌; ಫೆಡರರ್‌-ಜೊಕೋ ವಿಂಬಲ್ಡನ್‌ ಸೆಮಿಫೈನಲ್‌ ಸಾಧ್ಯತೆ


Team Udayavani, Jul 1, 2017, 3:45 AM IST

djokovic-and-federer-head-t.jpg

ಲಂಡನ್‌: ಪ್ರತಿಷ್ಠಿತ ವಿಂಬಲ್ಡನ್‌ ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಪಂದ್ಯಾವಳಿಗೆ ಕ್ಷಣಗಣನೆ ಆರಂಭಗೊಂಡಿದೆ. ಸೋಮವಾರದಿಂದ ಲಂಡನ್‌ನಲ್ಲಿ ರ್ಯಾಕೆಟ್‌ ಸಮರ ಆರಂಭವಾಗಲಿದ್ದು, ಗೆಲ್ಲುವ ಕುದುರೆಗಳ ಬಗ್ಗೆ ಟೆನಿಸ್‌ ಪಂಡಿತರು ಈಗಾಗಲೇ ನಾನಾ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಪುರುಷರ ಸಿಂಗಲ್ಸ್‌ ಸ್ಪರ್ಧೆಯ ಸಾಧ್ಯತೆಯ ಪ್ರಕಾರ ಹಾಲಿ ಚಾಂಪಿಯನ್‌ ಆ್ಯಂಡಿ ಮರ್ರೆ ಸೆಮಿಫೈನಲ್‌ನಲ್ಲಿ 2 ಬಾರಿಯ ಚಾಂಪಿಯನ್‌ ರಫೆಲ್‌ ನಡಾಲ್‌ ಅವರನ್ನು ಎದುರಿಸಬಹುದು. ಹಾಗೆಯೇ 8ನೇ ವಿಂಬಲ್ಡನ್‌ ಕಿರೀಟದ ಕನಸು ಕಾಣುತ್ತಿರುವ ಹಳೆ ಹುಲಿ ರೋಜರ್‌ ಫೆಡರರ್‌, 3 ಬಾರಿಯ ವಿಜೇತ ನೊವಾಕ್‌ ಜೊಕೋವಿಕ್‌ ಅವರನ್ನು ಉಪಾಂತ್ಯದಲ್ಲಿ ಎದುರಿಸುವ ಸಂಭವ ಇದೆ.

ಅಗ್ರ ಶ್ರೇಯಾಂಕದ ಆ್ಯಂಡಿ ಮರ್ರೆ ಸೋಮವಾರದಂದೇ ಅರ್ಹತಾ ಆಟಗಾರನೊಬ್ಬನ ವಿರುದ್ಧ ಮೊದಲ ಸುತ್ತಿನ ಪಂದ್ಯವನ್ನು ಆಡಲಿದ್ದಾರೆ. 2ನೇ ಶ್ರೇಯಾಂಕದ ಜೊಕೋವಿಕ್‌ ಸ್ಲೊವಾಕಿಯಾದ ಮಾರ್ಟಿನ್‌ ಕ್ಲಿಝಾನ್‌ ಅವರನ್ನು ಎದುರಿಸಲಿದ್ದು, 3ನೇ ಸುತ್ತಿನಲ್ಲಿ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಅವರೊಂದಿಗೆ ಮುಖಾಮುಖೀ ಆಗಬಹುದು.

3ನೇ ಶ್ರೇಯಾಂಕಿತ ಫೆಡರರ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಅವರನ್ನು, 4ನೇ ಶ್ರೇಯಾಂಕದ ನಡಾಲ್‌ ಆಸ್ಟ್ರೇಲಿಯದ ಜಾನ್‌ ಮಿಲ್‌ಮಾÂನ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಫೆಡರರ್‌ ಮತ್ತು ನಡಾಲ್‌ 4ನೇ ಸಲ ಫೈನಲ್‌ನಲ್ಲಿ ಎದುರಾಗಬಹುದು ಎಂಬುದು ಮತ್ತೂಂದು ಲೆಕ್ಕಾಚಾರ. ಇದಕ್ಕೂ ಮುನ್ನ ಇವರಿಬ್ಬರು 2006ರಿಂದ 2008ರ ತನಕ ಸತತ 3 ಪ್ರಶಸ್ತಿ ಸಮರದಲ್ಲಿ ಮುಖಾಮುಖೀಯಾಗಿದ್ದರು. 2008ರ ಕೊನೆಯ ಕಾದಾಟದಲ್ಲಿ 5 ಗಂಟೆಗಳ ಕಾಲ ಸಾಗಿದ 5 ಸೆಟ್‌ಗಳ ಮ್ಯಾರತಾನ್‌ ಹೋರಾಟದಲ್ಲಿ ನಡಾಲ್‌ ವಿಂಬಲ್ಡನ್‌ ಕಿರೀಟ ಏರಿಸಿಕೊಂಡಿದ್ದರು. ಇದು ಗ್ರ್ಯಾನ್‌ಸ್ಲಾಮ್‌ ಇತಿಹಾಸದ ಅಮೋಘ ಫೈನಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಸೆರೆನಾ, ಶರಪೋವಾ ಗೈರು
ಹಾಲಿ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಮತ್ತು ಮಾಜಿ ಚಾಂಪಿಯನ್‌ ಮರಿಯಾ ಶರಪೋವಾ ಈ ಬಾರಿ ಆಡದಿರುವುದರಿಂದ ವಿಂಬಲ್ಡನ್‌ ವನಿತಾ ಸ್ಪರ್ಧೆಗಳ ಆಕರ್ಷಣೆ ಅಷ್ಟರ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಪ್ರಶಸ್ತಿಯ ಹಾದಿ ಮುಕ್ತಗೊಂಡಿದೆ.

ಅಗ್ರ ಶ್ರೇಯಾಂಕಿತೆ, ಕಳೆದ ವರ್ಷದ ರನ್ನರ್ ಅಪ್‌ ಆ್ಯಂಜೆಲಿಕ್‌ ಕೆರ್ಬರ್‌, ಫ್ರೆಂಚ್‌ ಓಪನ್‌ ಚಾಂಪಿಯನ್‌ ಜೆಲೆನಾ ಒಸ್ಟಾಪೆಂಕೊ, ಸಿಮೋನಾ ಹಾಲೆಪ್‌, ಗಾರ್ಬಿನ್‌ ಮುಗುರುಜಾ, ಎಲಿನಾ ಸ್ವಿಟೋಲಿನಾ, ವೀನಸ್‌ ವಿಲಿಯಮ್ಸ್‌, ಪೆಟ್ರಾ ಕ್ವಿಟೋವಾ, ವಿಕ್ಟೋರಿಯಾ ಅಜರೆಂಕಾ ಅವರೆಲ್ಲ ವನಿತಾ ಸಿಂಗಲ್ಸ್‌ ಚಾಂಪಿಯನ್‌ಶಿಪ್‌ನ ಸ್ಟಾರ್‌ ಆಟಗಾರ್ತಿಯರಾಗಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.