ಗಾಯದ ಸಮಸ್ಯೆ: ಯುಎಸ್ ಓಪನ್ ಟೆನಿಸ್ನಿಂದ ಜೊಕೊ ಔಟ್
Team Udayavani, Jul 27, 2017, 8:40 AM IST
ಲಂಡನ್: ಮಾಜಿ ವಿಶ್ವ ನಂಬರ್ ವನ್ ಟೆನಿಸಿಗ ಸರ್ಬಿಯಾದ ನೊವಾಕ್ ಜೊಕೋವಿಕ್ ಯುಎಸ್ ಓಪನ್ ಕೂಟದಿಂದ ಹಿಂದಕ್ಕೆ ಸರಿಯಲಿದ್ದಾರೆ. ಮೊಣಕೈಯ ಗಾಯಕ್ಕೆ ತುತ್ತಾಗಿರುವುದರಿಂದ ಅವರು ಕೂಟದಲ್ಲಿ ಭಾಗವಹಿಸುತ್ತಿಲ್ಲ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ವಿಂಬಲ್ಡನ್ ಕೂಟದ ವೇಳೆ ಜೊಕೋವಿಕ್ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕ್ವಾರ್ಟರ್ಫೈನಲ್ ಹಣಾಹಣಿಯಲ್ಲಿ ಭಾಗವಹಿಸಿರಲಿಲ್ಲ. 12 ವಾರ ಅವರು ಟೆನಿಸ್ನಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.
12 ಬಾರಿಯ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಆಗಿರುವ ಅವರು 2011ರಲ್ಲಿ ಹಾಗೂ 2015ರಲ್ಲಿ ಯುಎಸ್ ಓಪನ್ ಪ್ರಶಸ್ತಿ ಗೆದ್ದಿದ್ದರು. ಜೊಕೊ ಅವರನ್ನು ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ವರದಿ ಬಂದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಜೊಕೊ ಅವರ ಮಾಧ್ಯಮ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ