ಮೂರನೇ ಟೆಸ್ಟ್‌: ಜಡೇಜಾಗೆ ನಿಷೇಧ


Team Udayavani, Aug 7, 2017, 7:00 AM IST

Ravindra-Jadeja–17.jpg

ಕೊಲಂಬೊ: ಐಸಿಸಿಯ ನೀತಿ ಸಂಹಿತೆ ಉಲ್ಲಂಘಿಸಿದ ಸ್ಪಿನ್ನರ್‌ ರವೀಂದ್ರ ಜಡೇಜ ಅವರಿಗೆ ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರನೇ ಟೆಸ್ಟ್‌ ಪಂದ್ಯಕ್ಕೆ ನಿಷೇಧ ಹೇರಲಾಗಿದೆ. 24 ತಿಂಗಳ ಅವಧಿಯಲ್ಲಿ ಆರು ದೋಷ ಅಂಕ ಪಡೆದ ಕಾರಣಕ್ಕಾಗಿ ಐಸಿಸಿ ಜಡೇಜ ಅವರಿಗೆ ಒಂದು ಪಂದ್ಯಕ್ಕೆ ನಿಷೇಧ ಹೇರಿದೆ.

ತನ್ನದೇ ಬೌಲಿಂಗ್‌ ವೇಳೆ ಜಡೇಜ ಅಪಾಯಕಾರಿ ರೀತಿಯಲ್ಲಿ ಚೆಂಡನ್ನು ಆರಂಭಿಕ ದಿಮುತ್‌ ಕರುಣರತ್ನೆ ಕಡೆ ಎಸೆದಿರುವುದು ಐಸಿಸಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮೈದಾನ ಅಂಪಾಯರ್‌ಗಳಾದ ಬ್ರೂಸ್‌ ಆಕ್ಸೆನ್‌ಫೋರ್ಡ್‌ ಮತ್ತು ರಾಡ್‌ ಟಕ್ಕರ್‌ ಆರೋಪಿಸಿದ್ದರು. ಈ ಉಲ್ಲಂಘನೆಗಾಗಿ ಅವರು ಮೂರು ದೋಷ ಅಂಕ ಪಡೆದರು. 2016ರ ಅಕ್ಟೋಬರ್‌ನಲ್ಲಿ ಪಿಚ್‌ ಮೇಲೆ ಓಡಿದ ಕಾರಣಕ್ಕಾಗಿ ಅವರಿಗೆ ಮೂರು ದೋಷ ಅಂಕ ವಿಧಿಸಲಾಗಿತ್ತು.
  
ತನ್ನ ತಪ್ಪನ್ನು ಒಪ್ಪಿಕೊಂಡ ಜಡೇಜ ಅವರಿಗೆ ಐಸಿಸಿ ಮ್ಯಾಚ್‌ ರೆಫ‌ರಿ ರಿಚೀ ರಿಚಡ್ಸìನ್‌ ವಿಧಿಸಿದ ಒಂದು ಪಂದ್ಯ ನಿಷೇಧ ಹೇರಿದರಲ್ಲದೇ ಪಂದ್ಯ ಮೊತ್ತದ ಶೇಕಡಾ 50 ರಷ್ಟು ದಂಡವನ್ನು ಕೂಡ ವಿಧಿಸಿದರು.

ಟಾಪ್ ನ್ಯೂಸ್

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.