ಟ್ವೀಟರ್‌ನಲ್ಲಿ ಕೆಣಕಿದ ಅಭಿಮಾನಿಗೆ ಮಿಥಾಲಿ ತಿರುಗೇಟು


Team Udayavani, Aug 22, 2017, 12:48 PM IST

22-SPORTS-2.jpg

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಟ್ವೀಟರ್‌ನಲ್ಲಿ ಮುಜುಗರ ತರುವಂತಹ ಘಟನೆ  ಯೊಂದು ನಡೆದಿದೆ. ಅಭಿಮಾನಿಯೊಬ್ಬ ಮಿಥಾಲಿ ಪ್ರಕಟಿಸಿದ್ದ ಫೋಟೋ ಬಗ್ಗೆ ಕೀಳು ಅಭಿರುಚಿ ವ್ಯಕ್ತಪಡಿಸಿದ್ದಾನೆ. ಈ ಬೆನ್ನಲ್ಲೇ ಅಭಿಮಾನಿಯ ಅಸಭ್ಯ ವರ್ತನೆಗೆ ಮಿಥಾಲಿ ರಾಜ್‌ ಖಡಕ್‌ ಉತ್ತರ ನೀಡಿದ್ದಾರೆ.

ಏನಿದು ಘಟನೆ?: ಭಾರತ ತಂಡದ ನಾಯಕಿ ಮಿಥಾಲಿ ಭಾನುವಾರ ಸಹ ಆಟಗಾರ್ತಿ ವೇದಾ ಕೃಷ್ಣಮೂರ್ತಿ, ಮಾಜಿ ಅಂತಾರಾಷ್ಟ್ರೀಯ ಆಟಗಾರ್ತಿಯರಾದ ನೋಶಿನ್‌ ಅಲ್‌ ಖಾದಿರ್‌ ಹಾಗೂ ಮಮತಾ ಮಾಬೆನ್‌ ಅವರೊಂದಿಗಿರುವ ಫೋಟೋ ಪ್ರಕಟಿಸಿದ್ದರು. ಈ ಫೋಟೋದ ಕೆಳಗೆ ಇದೊಂದು ಅಮೂಲ್ಯವಾದ ದಿನ, ವಿಶೇಷವಾದ ಮಹಿಳೆಯರೊಂದಿಗಿರುವ ಘಳಿಗೆ ಸ್ಮರಣೀಯ ಎಂದು ಬರೆದು ಕೊಂಡಿದ್ದರು. ಚಿತ್ರದಲ್ಲಿ ಮಿಥಾಲಿ ಎಡ ಕಂಕುಳ ಬಳಿ ಬೆವರಿನಿಂದಾಗಿ ಬಟ್ಟೆ ಸ್ವಲ್ಪ ಒದ್ದೆಯಾಗಿತ್ತು. ಇದಕ್ಕೆ ಅಭಿಮಾನಿಯೊಬ್ಬ ಕ್ಷಮಿಸಿ ನಾಯಕಿ, ನೋಡಲು ಕೆಟ್ಟ ದಾಗಿದೆ. ನಿಮ್ಮ ಕಂಕುಳ ಬಳಿ ಬೆವರಿನಿಂದ ಒದ್ದೆಯಾಗಿದೆ ಎಂದಿದ್ದಾನೆ. ಈ ಟ್ವೀಟ್‌ಗೆ ಮಿಥಾಲಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ಬೆವರು ಹರಿಸಿರುವುದರಿಂದಲೇ ನಾನು ಇಂದು ಈ ಸ್ಥಾನದಲ್ಲಿದ್ದೇನೆ. ನಾನು ಹೋಗಿದ್ದು ಕ್ರಿಕೆಟ್‌ ಅಕಾಡೆಮಿ ಉದ್ಘಾಟನೆಗೆ ಇದರಲ್ಲಿ ನನಗೆ ಅವಮಾನವಾಗುವಂತಹದು ಏನೂ ಇಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪುರುಷ ಕ್ರಿಕೆಟ್‌ನಲ್ಲಿ ಯಾರು ಇಷ್ಟ ಎಂದು ಪತ್ರಕರ್ತರೊಬ್ಬರು ಕೇಳಿದ್ದಕ್ಕೆ ಇದೇ ಪ್ರಶ್ನೆಯನ್ನು ಸ್ವಲ್ಪ ಉಲ್ಟಾ ಮಾಡಿ ಪುರುಷ ಕ್ರಿಕೆಟಿಗರಲ್ಲಿ ಕೇಳಿ ಎಂದು ಮಿಥಾಲಿ ಬೆವರಿಳಿಸಿದ್ದರು.

ಟಾಪ್ ನ್ಯೂಸ್

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.