ಟೆಸ್ಟ್‌ ಪಂದ್ಯ : ಆಸೀಸ್‌ ವಿರುದ್ಧ ಬಾಂಗ್ಲಾಗೆ ಐತಿಹಾಸಿಕ ಜಯ 


Team Udayavani, Aug 30, 2017, 1:25 PM IST

6544.jpg

ಢಾಕಾ : ಇಲ್ಲಿನ ಶೇರ್‌ ಇ ಬಾಂಗ್ಲಾ ಸ್ಟೇಡಿಯಂನಲ್ಲಿ  ಪ್ರವಾಸಿ ಆಸ್ಟೇಲಿಯಾ ವಿರುದ್ಧ ನಡೆದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾ ದೇಶ ತಂಡ 20 ರನ್‌ಗಳಿಂದ ಐತಿಹಾಸಿಕ ಗೆಲುವು ದಾಖಲಿಸಿದೆ. 

ಟಾಸ್‌ ಗೆದ್ದು ಮೊದಲ ಇನ್ನಿಂಗ್ಸ್‌ ಆರಂಭಿಸಿದ ಬಾಂಗ್ಲಾ 260 ರನ್‌ಗಳಿಗೆ ಆಲೌಟಾಗಿತ್ತು. ಇದಕ್ಕುತ್ತರವಾಗಿ ಆಸೀಸ್‌ 216 ರನ್‌ಗಳಿಗೆ ಮೊದಲ ಇನ್ನಿಂಗ್ಸ್‌ ಅಂತ್ಯಗೊಳಿಸಿ ಹಿನ್ನಡೆ ಅನುಭವಿಸಿತ್ತು. 

2 ನೇ ಇನ್ನಿಂಗ್ಸ್‌ನಲ್ಲಿ  ಬಾಂಗ್ಲಾ 221 ರನ್‌ಗಳಿಗೆ ಆಲೌಟಾಯಿತು. ಗೆಲ್ಲಲು 264 ರನ್‌ಗಳ ಗುರಿ ಬೆನ್ನಟ್ಟಿದ ಆಸೀಸ್‌ ಶಕೀಬ್‌ ಅಲ್‌ ಹಸನ್‌ ಸ್ಪಿನ್‌ ದಾಳಿಗೆ ಸಿಲುಕಿ 244 ರನ್‌ಗಳಿಗೆ ಆಲೌಟಾಗುವ ಮೂಲಕ 20 ರನ್‌ಗಳ ಸೋಲು ಅನುಭವಿಸಿತು. 

ಶಕೀಬ್‌ ಮೊದಲ ಇನ್ನಿಂಗ್ಸ್‌ನಲ್ಲಿ 5 ಮತ್ತು 2 ನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 

2 ನೇ ಇನ್ನಿಂಗ್ಸ್‌ನಲ್ಲಿ ಆಸೀಸ್‌ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ ಶತಕ ಸಿಡಿಸಿದರೂ ಗೆಲುವು ಸಿಗಲಿಲ್ಲ. ವಾರ್ನರ್‌ 112 ರನ್‌ಗಳಿಸಿ ಔಟಾದರು. 

ಅಗಸ್ಟ್‌ 27 ರಿಂದ ಮೊದಲ ಟೆಸ್ಟ್‌ ಪಂದ್ಯ ಆರಂಭವಾಗಿತ್ತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.