ICC Test Bowler Rankings: ದ್ವಿತೀಯ ಸ್ಥಾನಕ್ಕೆ ಜಾರಿದ ಜಡೇಜ


Team Udayavani, Sep 11, 2017, 7:10 AM IST

ICC-Test-bowler-rankings-Ja.jpg

ದುಬೈ: ಭಾರತದ ಎಡಗೈ ಸ್ಪಿನ್ನರ್‌ ರವೀಂದ್ರ ಜಡೇಜ ಅವರು ನೂತನ ಐಸಿಸಿ ಟೆಸ್ಟ್‌ ಬೌಲರ್ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನಕ್ಕೆ ಜಾರಿದ್ದಾರೆ.

ಜಡೇಜ ಅವರ ತಂಡಸದಸ್ಯ ಆರ್‌. ಅಶ್ವಿ‌ನ್‌ ಅವರು ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅಗ್ರಸ್ಥಾನವನ್ನು ಇಂಗ್ಲೆಂಡಿನ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅಲಂಕರಿಸಿದ್ದಾರೆ.

ಲಾರ್ಡ್ಸ್‌ನಲ್ಲಿ ನಡೆದ ವೆಸ್ಟ್‌ಇಂಡೀಸ್‌ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ ಹಿನ್ನೆಲೆಯಲ್ಲಿ ಆ್ಯಂಡರ್ಸನ್‌ ಅಗ್ರಸ್ಥಾನಕ್ಕೇರುವಂತಾಯಿತು. ಈ ಪಂದ್ಯವನ್ನು ಇಂಗ್ಲೆಂಡ್‌ 9 ವಿಕೆಟ್‌ಗಳಿಂದ ಜಯಿಸಿತಲ್ಲದೇ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿತ್ತು.ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ಚೇತೇಶ್ವರ ಪೂಜಾರ  ನಾಲ್ಕನೇ ರ್‍ಯಾಂಕ್‌ ಹೊಂದಿದ್ದರೆ ವಿರಾಟ್‌ ಕೊಹ್ಲಿ ಆರನೇ ರ್‍ಯಾಂಕ್‌ ಹೊಂದಿದ್ದಾರೆ. ಕೆಎಲ್‌ ರಾಹುಲ್‌ ಮತ್ತು ಅಜಿಂಕ್ಯ ರಹಾನೆ ಒಂದು ಸ್ಥಾನ ಮೇಲಕ್ಕೇರಿ ಅನುಕ್ರಮವಾಗಿ 9 ಮತ್ತು 10ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ಸ್ಪಿನ್‌ದ್ವಯರಾದ ಜಡೇಜ ಮತ್ತು ಅಶ್ವಿ‌ನ್‌ ಅವರು ತಮ್ಮ ದ್ವಿತೀಯ ಮತ್ತು ಮೂರನೇ ಸ್ಥಾನವನ್ನು ಯಾರಿಗೂ ಬಿಟ್ಟುಕೊಟ್ಟಿಲ್ಲ.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.