ಜೀನ್‌ಪಾಲ್‌ ಡ್ಯುಮಿನಿ ಟೆಸ್ಟ್‌ ವಿದಾಯ


Team Udayavani, Sep 17, 2017, 6:50 AM IST

JP-Duminy-test.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌ ಜೀನ್‌ಪಾಲ್‌ ಡ್ಯುಮಿನಿ ಟೆಸ್ಟ್‌ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ.
ಕಳೆದ ಜುಲೈಯಲ್ಲಿ ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದ ಬಳಿಕ ಡ್ಯುಮಿನಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ದ್ವಿತೀಯ ಟೆಸ್ಟ್‌ ಬಳಿಕ ಅವರನ್ನು ತವರಿಗೆ ವಾಪಸ್‌ ಕಳುಹಿಸಲಾಗಿತ್ತು. ಇನ್ನು ಮುಂದೆ ಸೀಮಿತ ಓವರ್‌ಗಳ ಪಂದ್ಯಗಳನ್ನಷ್ಟೇ ಆಡುವುದಾಗಿ ಡ್ಯುಮಿನಿ ಹೇಳಿದ್ದಾರೆ. ಮಂಗಳವಾರದಿಂದ ಆರಂಭವಾಗಲಿರುವ ದೇಶಿ ಪ್ರಥಮ ದರ್ಜೆ ಕ್ರಿಕೆಟಿನ ಮೊದಲ ಸುತ್ತಿನಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

“ಸುದೀರ್ಘ‌ ಹಾಗೂ ಎಚ್ಚರಿಕೆಯ ಪರಿಶೀಲನೆ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ. ದೇಶದ ಪರ 46 ಟೆಸ್ಟ್‌ ಪಂದ್ಯಗಳನ್ನು ಆಡುವ ಅವಕಾಶ ಲಭಿಸಿದ್ದು ನನ್ನ ಪಾಲಿನ ಸುಯೋಗ. ಈ ಕ್ರಿಕೆಟ್‌ ಯಾತ್ರೆಯನ್ನು ನಾನು ಸಂಪೂರ್ಣವಾಗಿ ಆನಂದಿಸಿದ್ದೇನೆ. ನನ್ನ ಪಾಲಿಗೆ ಇದೊಂದು ಸಾಟಿಯಿಲ್ಲದ ಅನುಭವ…’ ಎಂಬುದಾಗಿ ಡ್ಯುಮಿನಿ ನಿವೃತ್ತಿ ಸಂದರ್ಭದಲ್ಲಿ ಹೇಳಿದರು.

2008ರ ಆಸ್ಟ್ರೇಲಿಯ ಪ್ರವಾಸದ ವೇಳೆ ಪರ್ತ್‌ನಲ್ಲಿ ಟೆಸ್ಟ್‌ ಪಾದಾರ್ಪಣೆ ಮಾಡಿದ ಡ್ಯುಮಿನಿ, 6 ಶತಕಗಳ ಸಹಿತ 2,103 ರನ್‌ ಹೊಡೆದಿದ್ದಾರೆ. ಪಾರ್ಟ್‌ಟೈಮ್‌ ಸ್ಪಿನ್‌ ಮೂಲಕ 42 ವಿಕೆಟ್‌ ಹಾರಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.