ಸುಶೀಲ್ ವಿರುದ್ಧ ದೂರು ದಾಖಲು
Team Udayavani, Dec 31, 2017, 6:55 AM IST
ಹೊಸದಿಲ್ಲಿ: ಕಾಮನ್ವೆಲ್ತ್ ಗೇಮ್ಸ್ಗೆ ನಡೆದ ಆಯ್ಕೆ ಟ್ರಯಲ್ಸ್ ವೇಳೆ ಸುಶೀಲ್ ಕುಮರ್ ಬೆಂಬಲಿಗರು ಎದುರಾಳಿ ಕುಸ್ತಿಪಟು ಪರ್ವೀನ್ ರಾಣ ಬೆಂಬಲಿಗರ ಜತೆ ಗುದ್ದಾಟ ನಡೆಸಿದ ಸಂಬಂಧ ದಿಲ್ಲಿ ಪೊಲೀಸರು ಶನಿವಾರ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 341 ಮತ್ತು 323ರ ಅನ್ವಯ ಕುಮಾರ್ ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ದಿಲ್ಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಕಾಮನ್ವೆಲ್ತ್ ಗೇಮ್ಸ್ಗೆ ನಡೆದ ಆಯ್ಕೆ ಟ್ರಯಲ್ಸ್ ಬಳಿಕ ಸುಶೀಲ್ ಮತ್ತು ರಾಣ ಬೆಂಬಲಿಗರ ನಡುವೆ ಹೊಡೆದಾಟ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ