ಅಂಡರ್‌19 ವಿಶ್ವಕಪ್‌:ಪಾಕ್‌ಗೆ ಮಣ್ಣುಮುಕ್ಕಿಸಿ ಫೈನಲ್‌ಗೆ ಭಾರತ!


Team Udayavani, Jan 30, 2018, 9:34 AM IST

2vvv.jpg

ಕ್ರೈಸ್ಟ್‌ ಚರ್ಚ್‌: ಅಂಡರ್‌ 19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತದ ಅಂಡರ್‌ 19 ತಂಡ  ಮಂಗಳವಾರ ನಡೆದ ಸೆಮಿ ಫೈನಲ್‌ನಲ್ಲಿ ಬದ್ಧವೈರಿ ಪಾಕಿಸ್ಥಾನ ತಂಡವನ್ನು ಹೀನಾಯವಾಗಿ ಸೋಲಿಸಿ  ಫೈನಲ್‌ಗೆ ಲಗ್ಗೆ ಇಟ್ಟಿದೆ. ಫೆಬ್ರವರಿ 3 ರಂದು ಪ್ರಶಸ್ತಿಗಾಗಿ  ಆಸ್ಟ್ರೇಲಿಯ ವಿರುದ್ಧ ಸೆಣಸಬೇಕಾಗಿದೆ.

ಟಾಸ್‌ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಪ್ರಥ್ವಿ ಶಾ ಪಡೆ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 272 ರನ್‌ಗಳಿಸಿತು. ನಾಯಕ ಶಾ ಮತ್ತು ಮನ್‌ಜೋತ್‌ ಕಾಲ್ರಾ ಭದ್ರ ಆರಂಭ ಒದಗಿಸಿಕೊಟ್ಟರು. ಶಾ 41 ಮತ್ತು ಕಾಲ್ರಾ  47 ರನ್‌ಗಳಿಸಿ ಔಟಾದರು. ಆ ಬಳಿಕ ಬಂದ ಶುಭಂ ಗಿಲ್ಲ್‌ ಭರ್ಜರಿ ಶತಕ ಸಿಡಿಸಿದರು. 102 ರನ್‌ ಗಳಿಸಿದ ಗಿಲ್‌ ಅಜೇಯರಾಗಿ  ಉಳಿದರು.

ಹಾರ್ವಿಕ್‌ ದೇಸಾಯಿ 20 , ಅನುಕೂಲ್‌ ಸುಧಾಕರ್‌ ರಾಯ್‌ 33 ರನ್‌ ಕೊಡುಗೆ ಸಲ್ಲಿಸಿದರು.

273 ರನ್‌ಗಳ ಗುರಿ ಬೆನ್ನಟ್ಟಿದ ಪಾಕ್‌ ಭಾರತ ಬೌಲರ್‌ಗಳ ಮಾರಕ ದಾಳಿಗೆ ನಲುಗಿ  ಕೇವಲ 69 ರನ್‌ಗಳಿಗೆ ಆಲೌಟಾಯಿತು. 29.3 ಓವರ್‌ಗಳ ಒಳಗೆ ಎಲ್ಲಾ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದ್ದರು. 

ಭಾರತದ ಪರ ಇಶಾನ್‌ ಪೊರೆಲ್‌ 4 ವಿಕೆಟ್‌ ಪಡೆದು ಗಮನ ಸೆಳೆದರೆ , ಶಿವ್‌ ಸಿಂಗ್‌ ಮತ್ತು ರಿಯಾನ್‌ ಪರಂಗ್‌ ತಲಾ 2 ವಿಕೆಟ್‌ ಪಡೆದರು. ಅನುಕೂಲ್‌ ಮತ್ತು ಅಭಿಷೇಕ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.