ಪೃಥ್ವಿ ಶಾಗೆ 25 ಲಕ್ಷ ರೂ. ಪ್ರಕಟಿಸಿದ ಮುಂಬೈ ಕ್ರಿಕೆಟ್ ಸಂಸ್ಥೆ
Team Udayavani, Feb 5, 2018, 6:30 AM IST
ಮುಂಬೈ: ಭಾರತಕ್ಕೆ ಕಿರಿಯರ ವಿಶ್ವಕಪ್ ಕ್ರಿಕೆಟ್ ಟ್ರೋಫಿ ಗೆಲ್ಲಿಸಿಕೊಟ್ಟ ಪೃಥ್ವಿ ಶಾಗೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) 25 ಲಕ್ಷ ರೂ. ನಗದು ಬಹುಮಾನ ಪ್ರಕಟಿಸಿದೆ.
ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ, ಉನ್ಮುಕ್¤ ಚಾಂದ್ ಬಳಿಕ ಭಾರತಕ್ಕೆ ಟ್ರೋಫಿ ಗೆಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈಗಾಗಲೇ ಬಿಸಿಸಿಐ ಕೋಚ್ ರಾಹುಲ್ ದ್ರಾವಿಡ್ಗೆ 50 ಲಕ್ಷ ರೂ. ಆಟಗಾರರಿಗೆ 30 ಲಕ್ಷ ರೂ. ಹಾಗೂ ತಂಡದ ಸಹಾಯಕ ಸಿಬ್ಬಂದಿಗಳಿಗೆ 20 ಲಕ್ಷ ರೂ. ಪ್ರಕಟಿಸಿದೆ. ಪೃಥ್ವಿ ಶಾ ಮುಂಬೈ ಪರ ಹಲವು ಪಂದ್ಯವನ್ನು ಆಡಿದ್ದಾರೆ. ಕಿರಿಯರ ವಿಭಾಗದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ