ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್ನಲ್ಲಿ ಎಡವಿದ ಸಿಂಧು
Team Udayavani, Feb 5, 2018, 6:10 AM IST
ಹೊಸದಿಲ್ಲಿ: ಹಾಲಿ ಚಾಂಪಿಯನ್ ಪಿ.ವಿ. ಸಿಂಧು “ಇಂಡಿಯಾ ಓಪನ್’ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ಸಮಾಧಾನಪಟ್ಟಿದ್ದಾರೆ. ರವಿವಾರದ ಪ್ರಶಸ್ತಿ ಸೆಣಸಾಟದಲ್ಲಿ ಅವರು ಅಮೆರಿಕದ ಬೀವೆನ್ ಜಾಂಗ್ ವಿರುದ್ಧ ತೀವ್ರ ಹೋರಾಟ ನಡೆಸಿ 18-21, 21-11, 20-22 ಅಂತರದಿಂದ ಪರಾಭವಗೊಂಡರು.
ಜಾಂಗ್ ವಿರುದ್ಧ ಯಾವತ್ತೂ ಸುದೀರ್ಘ ಹೋರಾಟ ನಡೆಸುವ ಸಿಂಧು, ಪಂದ್ಯವನ್ನು 3ನೇ ಗೇಮ್ಗೆ ಕೊಂಡೊಯ್ಯುವುದು ಸಾಮಾನ್ಯ. ರವಿವಾರದ ಫೈನಲ್ ಕೂಡ ಇದಕ್ಕೆ ಹೊರತಾಗಿರಲಿಲ್ಲ. 3ನೇ ಹಾಗೂ ನಿರ್ಣಾಯಕ ಗೇಮನ್ನು ಸ್ವಲ್ಪದರಲ್ಲೇ ಕಳೆದುಕೊಂಡನ ಸಿಂಧು ನಿರಾಸೆ ಅನುಭವಿಸಬೇಕಾಯಿತು.
ಪುರುಷರ ಸಿಂಗಲ್ಸ್ ಪ್ರಶಸ್ತಿ ಚೀನದ ಶಿ ಯುಖೀ ಪಾಲಾಯಿತು. ಅವರು ಥೈವಾನ್ನ ಚೊ ಟೀನ್ ಚೆನ್ ವಿರುದ್ಧ 21-18, 21-14 ಅಂತರದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…