ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಫೈನಲ್‌ನಲ್ಲಿ ಎಡವಿದ ಸಿಂಧು


Team Udayavani, Feb 5, 2018, 6:10 AM IST

PTI2_3_2018_000189A.jpg

ಹೊಸದಿಲ್ಲಿ: ಹಾಲಿ ಚಾಂಪಿಯನ್‌ ಪಿ.ವಿ. ಸಿಂಧು “ಇಂಡಿಯಾ ಓಪನ್‌’ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಫೈನಲ್‌ನಲ್ಲಿ ಎಡವಿ ರನ್ನರ್‌ ಅಪ್‌ ಸ್ಥಾನಕ್ಕೆ ಸಮಾಧಾನಪಟ್ಟಿದ್ದಾರೆ. ರವಿವಾರದ ಪ್ರಶಸ್ತಿ ಸೆಣಸಾಟದಲ್ಲಿ ಅವರು ಅಮೆರಿಕದ ಬೀವೆನ್‌ ಜಾಂಗ್‌ ವಿರುದ್ಧ ತೀವ್ರ ಹೋರಾಟ ನಡೆಸಿ 18-21, 21-11, 20-22 ಅಂತರದಿಂದ ಪರಾಭವಗೊಂಡರು.

ಜಾಂಗ್‌ ವಿರುದ್ಧ ಯಾವತ್ತೂ ಸುದೀರ್ಘ‌ ಹೋರಾಟ ನಡೆಸುವ ಸಿಂಧು, ಪಂದ್ಯವನ್ನು 3ನೇ ಗೇಮ್‌ಗೆ ಕೊಂಡೊಯ್ಯುವುದು ಸಾಮಾನ್ಯ. ರವಿವಾರದ ಫೈನಲ್‌ ಕೂಡ ಇದಕ್ಕೆ ಹೊರತಾಗಿರಲಿಲ್ಲ. 3ನೇ ಹಾಗೂ ನಿರ್ಣಾಯಕ ಗೇಮನ್ನು ಸ್ವಲ್ಪದರಲ್ಲೇ ಕಳೆದುಕೊಂಡನ ಸಿಂಧು ನಿರಾಸೆ ಅನುಭವಿಸಬೇಕಾಯಿತು.

ಪುರುಷರ ಸಿಂಗಲ್ಸ್‌ ಪ್ರಶಸ್ತಿ ಚೀನದ ಶಿ ಯುಖೀ ಪಾಲಾಯಿತು. ಅವರು ಥೈವಾನ್‌ನ ಚೊ ಟೀನ್‌ ಚೆನ್‌ ವಿರುದ್ಧ 21-18, 21-14 ಅಂತರದ ಜಯ ಸಾಧಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.