ವಿಕೆಟ್‌ಗಳ ಹಿಂದೆ 134 ಕ್ಯಾಚ್‌: ಧೋನಿ ವಿಶ್ವದಾಖಲೆ

Team Udayavani, Feb 20, 2018, 6:30 AM IST

MS-134.jpg

ಜೊಹಾನ್ಸ್‌ಬರ್ಗ್‌: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಹೌದು, ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಸೇರಿದಂತೆ ಒಟ್ಟಾರೆ ಟಿ20 ಕ್ರಿಕೆಟ್‌ ಕೂಟ ಸೇರಿದಂತೆ ಧೋನಿ ವಿಕೆಟ್‌ಗಳ ಹಿಂದೆ 134ನೇ ಕ್ಯಾಚ್‌ ಪಡೆದಿದ್ದಾರೆ. ಈ ಮೂಲಕ ಶ್ರೀಲಂಕಾದ ದಿಗ್ಗಜ ವಿಕೆಟ್‌ ಕೀಪರ್‌ ಕುಮಾರ ಸಂಗಕ್ಕಾರ ದಾಖಲೆ ಮುರಿದಿದ್ದಾರೆ. ಭುವನೇಶ್ವರ್‌ ಕುಮಾರ್‌ ಬೌಲಿಂಗ್‌ನಲ್ಲಿ ಹೆಂಡ್ರಿಕ್ಸ್‌ ಕ್ಯಾಚ್‌ ಪಡೆಯುವ ಮೂಲಕ ಧೋನಿ ವಿಶ್ವ ಸಾಧಕರಾದರು. ಮಾಜಿ ಕ್ರಿಕೆಟಿಗ ಸಂಗಕ್ಕಾರ ಈ ಹಿಂದೆ  254 ಪಂದ್ಯಗಳಿಂದ 133 ಕ್ಯಾಚ್‌ ಪಡೆದುಕೊಂಡಿದ್ದರು. ಧೋನಿ ಒಟ್ಟು 275 ಪಂದ್ಯಗಳಿಂದ ಈ ಸಾಧನೆ ಮಾಡಿದ್ದಾರೆ. 

123 ಪಂದ್ಯಗಳಿಂದ 227 ಕ್ಯಾಚ್‌ ಪಡೆದಿರುವ ದಿನೇಶ್‌ ಕಾರ್ತಿಕ್‌ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ತಂಡದ ವಿಕೆಟ್‌ ಕೀಪರ್‌ 115 ಪಂದ್ಯಗಳಿಂದ 211 ಕ್ಯಾಚ್‌ ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ ವೆಸ್ಟ್‌ ಇಂಡೀಸ್‌ ತಂಡದ ದಿನೇಶ್‌ ರಾಮಿªನ್‌ 168 ಪಂದ್ಯಗಳಿಂದ 108 ಕ್ಯಾಚ್‌ ಹಿಡಿದಿದ್ದಾರೆ.

ಒಟ್ಟಾರೆ ವಿಕೆಟ್‌ಗಳ ಹಿಂದೆ ಬಲಿ ಪಡೆದಿರುವವರ ಪಟ್ಟಿಯಲ್ಲಿ ಧೋನಿ ವಿಶ್ವದ ಮೂರನೇ ಕ್ರಿಕೆಟಿಗರಾಗಿದ್ದಾರೆ. ಧೋನಿ ಒಟ್ಟು 495 ಪಂದ್ಯಗಳಿಂದ 775 ಔಟ್‌ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಮರ್ಕ್‌ ಬೌಚರ್‌ ಹಾಗೂ ಆ್ಯಡಂ ಗಿಲ್‌ಕ್ರಿಸ್ಟ್‌ ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿ ಇದ್ದಾರೆ.

ವೀರ ಬ್ಯಾಟ್ಸ್‌ಮನ್‌ ಧೋನಿ: ವಿಕೆಟ್‌ ಕೀಪರ್‌ ಆಗಿ ಹಲವು ದಾಖಲೆ ಬರೆದಿರುವ ಧೋನಿ ಓಬ್ಬ ಸಮರ್ಥ್ ಬ್ಯಾಟ್ಸ್‌ಮನ್‌ ಕೂಡ ಆಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಬ್ಯಾಟಿಂಗ್‌ನಲ್ಲಿ ಮಿಂಚು ಹರಿಸಿದ್ದಾರೆ. 90 ಟೆಸ್ಟ್‌ ಆಡಿರುವ ಅವರು 38.9 ಸರಾಸರಿಯಲ್ಲಿ 6 ಶತಕ, 33 ಅರ್ಧಶತಕಗಳಿಸಿದ್ದಾರೆ. 318 ಏಕದಿನ ಪಂದ್ಯ ಆಡಿರುವ ಧೋನಿ 51.37 ರನ್‌ ಸರಾಸರಿಯಲ್ಲಿ 10 ಶತಕ, 67 ಅರ್ಧಶತಕ ಬಾರಿಸಿದ್ದಾರೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ 87 ಪಂದ್ಯ ಆಡಿರುವ ಮಾಹಿ ಏಕೈಕ ಅರ್ಧಶತಕವನ್ನಷ್ಟೇ ಹೊಂದಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.