ಚೇತೇಶ್ವರ್ ಪೂಜಾರಗೆ ಹೆಣ್ಣುಮಗು
Team Udayavani, Feb 24, 2018, 7:30 AM IST
ರಾಜ್ಕೋಟ್: ಕ್ರಿಕೆಟಿಗ ಚೇತೇಶ್ವರ ಪೂಜಾರ ಪತ್ನಿ ಪೂಜಾ ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದಲ್ಲಿ ಪೂಜಾರ ಟ್ವೀಟ್ ಮಾಡಿ, ಕುಟುಂಬ ಸಮೇತ ಇರುವ ಚಿತ್ರ ಹಾಕಿದ್ದಾರೆ. ನಮ್ಮೆಲ್ಲರ ನಿರೀಕ್ಷೆ ಇಂದು ಕೈಗೂಡಿದೆ ಎಂದು ಸಂಭ್ರಮಿಸಿದ್ದಾರೆ.
ಸದ್ಯ ಪೂಜಾರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ಗೆ ಮರಳುವ ಸಿದ್ಧತೆಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಅವರು ಮಾರಾಟವಾಗದ ಕಾರಣ ಮತ್ತೆ ಯಾರ್ಕ್ಶೈರ್ ಪರ ಆಡಲು ಹೊರಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ