ಆಲ್ ಇಂಗ್ಲೆಂಡ್: ಸಿಂಧು ಕ್ವಾರ್ಟರ್ ಫೈನಲ್ಗೆ
Team Udayavani, Mar 16, 2018, 9:20 AM IST
ಬರ್ಮಿಂಗಂ: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಮಹಿಳೆಯರ ಸಿಂಗಲ್ಸ್ನ 2ನೇ ಸುತ್ತಿನ ಪಂದ್ಯದಲ್ಲಿ ಸಿಂಧು 21-13, 13-21, 21-18ರಿಂದ ಥಾಯ್ಲೆಂಡ್ನ ಜಿಂದಾಪೊಲ್ ವಿರುದ್ಧ ಹೋರಾಟಕಾರಿ ಗೆಲುವು ಸಾಧಿಸಿದರು. ಮೊದಲ ಗೇಮ್ನಲ್ಲಿ ಥಾಯ್ಲೆಂಡ್ ಆಟಗಾರ್ತಿ ಭರ್ಜರಿ ಆಟವನ್ನು ಪ್ರದರ್ಶಿಸುವ ಮೂಲಕ ಗೆಲುವಿನೊಂದಿಗೆ ಮುನ್ನಡೆ ಸಾಧಿಸಿದರು. ಆದರೆ 2ನೇ ಗೇಮ್ನಲ್ಲಿ ಭಾರತೀಯ ಆಟಗಾರ್ತಿ ತಕ್ಕ ತಿರುಗೇಟು ನೀಡುವಲ್ಲಿ ಯಶಸ್ವಿಯಾದರು.
ನಿರೀಕ್ಷೆಯಂತೆ 3ನೇ ಗೇಮ್ನಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡುಬಂತು. ಹೀಗಾಗಿ ಗೆಲುವು ಯಾರಿಗೆ ಒಲಿದೀತು ಎಂಬುದನ್ನು ಅಂದಾಚಿಸುವುದು ಕಷ್ಟವಾಗಿತ್ತು. ಅಂತಿಮವಾಗಿ ಸಿಂಧು ಭರ್ಜರಿ ಹೋರಾಟ ಪ್ರದರ್ಶಿಸುವ ಮೂಲಕ ಗೆಲುವು ಪಡೆದು ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ