ಮಯಾಮಿ ಓಪನ್ ಟೆನಿಸ್ ಒಸಾಕಾ ಬಲೆಗೆ ಬಿದ್ದ ಸೆರೆನಾ
Team Udayavani, Mar 23, 2018, 7:30 AM IST
ಮಯಾಮಿ (ಫ್ಲೋರಿಡಾ): ತಾಯಿಯಾದ ಬಳಿಕ ಸ್ಪರ್ಧಾತ್ಮಕ ಟೆನಿಸ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ಗೆ ಮತ್ತೂಂದು ಆಘಾತ ಎದುರಾಗಿದೆ. ಅವರು ಮಯಾಮಿ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. ಈ ದೊಡ್ಡ ಬೇಟೆಯಾಡಿದ ಹೆಗ್ಗಳಿಕೆ ಜಪಾನಿನ ಉದಯೋನ್ಮುಖ ಆಟಗಾರ್ತಿ ನವೋಮಿ ಒಸಾಕಾ ಅವರದು.
ಕಳೆದ ವಾರಾಂತ್ಯದಲ್ಲಿ ಇಂಡಿಯಾನ ವೇಲ್ಸ್ ಟೆನಿಸ್ ಪ್ರಶಸ್ತಿ ಗೆದ್ದ ಹುರುಪಿನಲ್ಲಿದ್ದ ನವೋಮಿ ಒಸಾಕಾ ಅಮೆರಿಕನ್ ಆಟಗಾರ್ತಿಯ ವಿರುದ್ಧ ಒಂದು ಗಂಟೆ, 17 ನಿಮಿಷಗಳ ಕಾಲ ಹೋರಾಡಿ 6-3, 6-2 ನೇರ ಸೆಟ್ ಜಯ ಸಾಧಿಸುವಲ್ಲಿ ಯಶಸ್ವಿಯಾದರು. ತವರಿನ ಹಾರ್ಡ್ಕೋರ್ಟ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೆರೆನಾ ಎಡವುತ್ತಿರುವುದು ಇದೇ ಮೊದಲು.
“ಆರಂಭದಲ್ಲಿ ನಾನು ನರ್ವಸ್ ಆಗಿದ್ದೆ. ಆದರೆ ಪಂದ್ಯ ಮುಂದುವರಿದಂತೆಲ್ಲ ಆತ್ಮವಿಶ್ವಾಸ ಮೂಡುತ್ತ ಹೋಯಿತು’ ಎಂಬುದು ಒಸಾಕಾ ಪ್ರತಿಕ್ರಿಯೆ. ಜಪಾನಿ ಆಟಗಾರ್ತಿಯ ಮುಂದಿನ ಸುತ್ತಿನ ಎದುರಾಳಿ ಉಕ್ರೇನಿನ ಎಲಿನಾ ಸ್ವಿಟೋಲಿನಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ