ರಸ್ತೆ ಅಪಘಾತ: ಪಾರಾದ ಶಮಿ


Team Udayavani, Mar 26, 2018, 6:10 AM IST

Mohammed-Shami-,road-accide.jpg

ಡೆಹ್ರಾಡೂನ್‌: ಭಾರತ ತಂಡದ ವೇಗಿ ಮೊಹಮ್ಮದ್‌ ಶಮಿ ಅವರು ಡೆಹ್ರಾಡೂನ್‌ನಿಂದ ಹೊಸದಿಲ್ಲಿಗೆ ಆಗಮಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

ದಿಲ್ಲಿಗೆ ಆಗಮಿಸುತ್ತಿದ್ದ ವೇಳೆ ಶಮಿ ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಢಿಕ್ಕಿಯಾಗಿತ್ತು. ಅಪಾಯದಿಂದ ಪಾರಾಗಿರುವ ಅವರು ಅಲ್ಪ ಗಾಯಕ್ಕೆ ಒಳಗಾಗಿದ್ದಾರೆ. ತಲೆಗೆ ಕೆಲವು ಸ್ಟಿಚ್‌ ಹಾಕಲಾಗಿದೆ.

ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡವನ್ನು ಪ್ರತಿನಿಧಿಸುತ್ತಿರುವ ಶಮಿ ಡೆಹ್ರಾಡೂನ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ.

ಭಾರತ “ಎ’ ಆಟಗಾರ ಮತ್ತು ಬಂಗಾಲ ತಂಡದ ಬ್ಯಾಟ್ಸ್‌ಮನ ಅಭಿಮನ್ಯು ಈಶ್ವರನ್‌ ಅವರ ತಂದೆ ನಡೆಸುತ್ತಿರುವ ಅಭಿಮನ್ಯು ಕ್ರಿಕೆಟ್‌ ಅಕಾಡೆಮಿಯಲ್ಲಿ 27ರ ಹರೆಯದ ಶಮಿ ಅಭ್ಯಾಸ ನಡೆಸುತ್ತಿದ್ದಾರೆ. ನಾನೀಗ ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ಬಳಲುತ್ತಿದ್ದೇನೆ ಎಂದು ಶಮಿ ಹೇಳಿದ್ದಾರೆ. ಅವರ ಪತ್ನಿ ಹಸಿನ್‌ ಜಹಾನ್‌ ಇತ್ತೀಚೆಗೆ ಪತಿ ವಿರುದ್ಧವೇ ದೈಹಿಕ ಹಿಂಸೆ ಕುರಿತು ಪೊಲೀಸ್‌ ದೂರು ನೀಡಿದ್ದರು. ಆದರೆ ಇದನ್ನು ಶಮಿ ನಿರಾಕರಿಸಿದ್ದಾರೆ.

ಶಮಿ ಸುರಕ್ಷಿತವಾಗಿದ್ದಾರೆ. ಢಿಕ್ಕಿ ಸಂಭವಿಸಿದ ಬಳಿಕ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಲ್ಲದೇ ತಲೆಗೆ ಕೆಲವು ಸ್ಟಿಚ್‌ ಹಾಕಲಾಯಿತು. ಅವರೀಗ ಆರಾಮವಾಗಿದ್ದಾರೆ. ಆದರೆ ಕೆಲವು ದಿ® ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಅಭಿಮನ್ಯು ಅವರ ತಂದೆ ಈಶ್ವರನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.