ಮೊಂಟೆ ಕಾರ್ಲೊ ಟೆನಿಸ್‌: ಜೊಕೋವಿಕ್‌ಗೆ ಗೆಲುವು


Team Udayavani, Apr 18, 2018, 6:20 AM IST

Carlo-Tennis,-Novak-Djokovi.jpg

ಮೊಂಟೆ ಕಾರ್ಲೋ: ಮಾಜಿ ನಂ. 1 ಆಟಗಾರ ಸರ್ಬಿಯಾದ ನೊವಾಕ್‌ ಜೊಕೋವಿಕ್‌ ಅವರು ಸೋಮವಾರ ನಡೆದ ಮೊಂಟೆ ಕಾರ್ಲೊ ಆರಂಭಿಕ ಪಂದ್ಯದಲ್ಲಿ ಸಹ ಆಟಗಾರ ದುಸಾನ್‌ ಲಾಜೋವಿಕ್‌ ವಿರುದ್ಧ ಜಯ ಸಾಧಿಸಿದ್ದಾರೆ. 

ಆರಂಭದಿಂದಲೇ ಮೇಲುಗೈ ಸಾಧಿಸುತ್ತ  ಸಾಗಿದ ಜೊಕೋವಿಕ್‌  ಒಂದು ಗಂಟೆಯೊಳಗೆ ಎದುರಾಳಿಯನ್ನು 6-0, 6-1 ನೇರ ಸೆಟ್‌ಗಳಿಂದ ಕೆಡವಿ ಮುನ್ನಡೆ ಸಾಧಿಸಿದರು.

ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ಮತ್ತೆ ಫಾರ್ಮ್ಗೆ ಮರಳಿರುವುದನ್ನು ಖಚಿತಪಡಿಸಿರುವ 30ರ ಹರೆಯದ ಜೊಕೋವಿಕ್‌, ತನ್ನದೇ ದೇಶದ ಎದುರಾಳಿಗೆ ನೇರ ಸೆಟ್‌ಗಳ ಸೋಲುಣಿಸಿದರು.

ಟೆನಿಸ್‌ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿದ್ದ ನೊವಾಕ್‌ ಮೊಣ ಕೈ ನೋವಿಗೆ ತುತ್ತಾದ ಬಳಿಕ 13ನೇ ಸ್ಥಾನಕ್ಕೆ ಕುಸಿದಿದ್ದರು. ಕಳೆದ ವರ್ಷ ಮೊಂಟೆ ಕಾರ್ಲೊ ಮಾಸ್ಟರ್ಗಾಗಿ ತರಬೇತಿ ಪಡೆದ ಬಳಿಕ ಇದೇ ಮೊದಲ ಬಾರಿಗೆ ಮತ್ತೆ ತನ್ನ ಹಳೆಯ ಕೋಚ್‌ ಮರಿಯನ್‌ ವಾಜಾ ಅವರಲ್ಲಿ ತರಬೇತಿ ಪಡೆದಿರುವುದಲ್ಲದೆ ಸುಧಾರಿತ ಆಟಪ್ರದರ್ಶಿಸಿದ್ದಾರೆ.

“ನಾನು ಈ ಅಂಕಣದಲ್ಲಿ ತರಬೇತಿ ಪಡೆದಿದ್ದೇನೆ. ಹಾಗಾಗಿ ನನಗಿದು ಮನೆಯಂತೆ ಭಾಸವಾಗುತ್ತಿದೆ. ಗಾಯದ ಸಮಸ್ಯೆಯಿಂದಾಗಿ 12 ತಿಂಗಳು ನಾನು ಸಾಕಷ್ಟು ಕಷ್ಟಪಟ್ಟಿದ್ದೇನೆ. ಗಾಯದ ಸಮಸ್ಯೆ ನನ್ನೆಲ್ಲ ಸೋಲಿಗೆ ಕಾರಣವಾಯಿತು’ ಎಂದು ಜೊಕೋವಿಕ್‌ ಪಂದ್ಯದ ಬಳಿಕ ಪ್ರತಿಕ್ರಿಯಿಸಿದರು.

12 ಬಾರಿಯ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ವಿಜೇತ ಜೊಕೋವಿಕ್‌ ಮುಂದಿನ ಪಂದ್ಯದಲ್ಲಿ ಬೋರ್ನ ಕೊರಿಕ್‌ ವಿರುದ್ಧ ಸೆಣಸಲಿದ್ದಾರೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.