ಕಾಮನ್‌ವೆಲ್ತ್‌ ಚಿನ್ನ ವಿಜೇತೆಗೆ ಅವಮಾನ?

Team Udayavani, Apr 18, 2018, 7:25 AM IST

Ban18041810Medn.jpg

ನವದೆಹಲಿ: ಇತ್ತೀಚೆಗೆ ಮುಗಿದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಬರೀ 16 ವರ್ಷದ ಶೂಟರ್‌ ಮನುಭಾಕರ್‌ಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವಮಾನ ಮಾಡಲಾಗಿದೆಯಾ? ಹೌದು ಎನ್ನುವಂತಹ ಸುದ್ದಿಗಳು ಆಂಗ್ಲಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಕಾಮನ್‌ವೆಲ್ತ್‌ನ 10 ಮೀ. ಪಿಸ್ತೂಲ್‌ನಲ್ಲಿ ಚಿನ್ನ ಗೆದ್ದ ಕಾರಣ ಹರ್ಯಾಣದಲ್ಲಿ ಭಾಕರ್‌ಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಘಟನೆ ನಡೆದಿದೆಯೆಂದು ಹೇಳಲಾಗಿದೆ.

ಆಗಿದ್ದೇನು?: ಆರಂಭದಲ್ಲಿ ಭಾಕರ್‌ಗೆ ಹಾರ ಹಾಕಿ ಕುರ್ಚಿಯೊಂದರಲ್ಲಿ ಕೂರಿಸಲಾಗಿತ್ತು. ಕ್ರಮೇಣ ಗಣ್ಯ ಅತಿಥಿಗಳ ಸಂಖ್ಯೆ ಜಾಸ್ತಿಯಾದ ಕೂಡಲೇ ಭಾಕರ್‌ಗೆ ಕೆಳ ಕೂರುವಂತೆ ಸೂಚಿಸಲಾಯಿತು. ಪರಿಣಾಮ ಸನ್ಮಾನಿ ಸಲ್ಪಟ್ಟ ವ್ಯಕ್ತಿಯಾದರೂ ನೆಲದ ಮೇಲೆ ಕುಳಿತರು ಎಂದು ವರದಿಯಾಗಿದೆ.

ಈ ವರದಿಗಳನ್ನು ಸ್ವತಃ ಭಾಕರ್‌ ತಂದೆ ರಾಮ್‌ ಕಿಶನ್‌ ಭಾಕರ್‌ ನಿರಾಕರಿಸಿದ್ದಾರೆ. ವರದಿಗಳು ಹೇಗೆಯೇ ಇರಲಿ, ಅವೆಲ್ಲ ಸುಳ್ಳು. ಅಂತಹದ್ದೆಲ್ಲ ಏನೂ ನಡೆದಿಲ್ಲ. ಹಿರಿಯರ ಗೌರವಾರ್ಥ ನನ್ನ ಮಗಳೇ ಕುರ್ಚಿ ಬಿಟ್ಟುಕೊಟ್ಟಿದ್ದಾಳೆ. ಆರಂಭದಲ್ಲಿ ನಾವಿಬ್ಬರೂ ಕುಳಿತಿದ್ದೆವು. ಕೆಲ ಹೊತ್ತಿನ ನಂತರ ಅತಿಥಿಗಳ ಸಂಖ್ಯೆ ಹೆಚ್ಚಾಯಿತು. ಆಗ ನಾನು ಎದ್ದೆ. ಅದನ್ನು ನೋಡಿದ ಮನು, ನೀವೇಕೆ ನಿಲ್ಲುತ್ತೀರಿ, ನಾನು ನಿಲ್ಲುತ್ತೇನೆ ಎಂದು ಹೇಳಿದಳು. ಸಭಾಂಗಣದಲ್ಲಿ ಸ್ಥಳಾವಕಾಶ ಕಡಿಮೆಯಿದ್ದಿದ್ದರಿಂದ ಇದು ಅನಿವಾರ್ಯವಾಗಿತ್ತು ಎಂದು ರಾಮ್‌ ಕಿಶನ್‌ ಹೇಳಿಕೊಂಡಿದ್ದಾರೆ.

ಈ ಬಾರಿ ಕಾಮನ್‌ವೆಲ್ತ್‌ನಲ್ಲಿ ಭಾರತದ ವಿಶ್ವವಿಖ್ಯಾತ ಶೂಟರ್‌ ಹೀನಾ ಸಿಧುರನ್ನು ಸೋಲಿಸಿ 10 ಮೀ. ಏರ್‌ ಪಿಸ್ತೂಲ್‌ನಲ್ಲಿ ಭಾಕರ್‌ ಚಿನ್ನ ಗೆದ್ದಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.