ವಿಕೆಟ್ ಕೀಪರ್ ಇಶಾನ್ ಕಿಶನ್ಗೆ ಗಾಯ
Team Udayavani, Apr 19, 2018, 6:00 AM IST
ಮುಂಬಯಿ: ಬೆಂಗಳೂರು ವಿರುದ್ಧದ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಇಶಾನ್ ಕಿಶನ್ ಅವರ ಮುಖಕ್ಕೆ ಗಾಯವಾಗಿದೆ. ತತ್ಕ್ಷಣ ಅವರನ್ನು ಮೈದಾನದಿಂದ ಹೊರಗಡೆ ಕೊಂಡೊಯ್ಯಲಾಯಿತು.
ಆರ್ಸಿಬಿ ಇನ್ನಿಂಗ್ಸ್ನ 13ನೇ ಓವರ್ ವೇಳೆ ಈ ದುರ್ಘಟನೆ ಸಂಭವಿಸಿದೆ. ಹಾರ್ದಿಕ್ ಪಾಂಡ್ಯ ಎಸೆದ ಚೆಂಡು ಒಂದು ಬೌನ್ಸ್ ಆಗಿ ಕಿಶನ್ ಅರ ಬಲ ಕಣ್ಣಿನ ಹತ್ತಿರ ಬಡಿಯಿತು. ನೋವಿನಿಂದ ಒದ್ದಾಡುತ್ತಿದ್ದ 19ರ ಹರೆಯದ ಕಿಶನ್ ಅವರನ್ನು ವೈದ್ಯಕೀಯ ಸಿಬಂದಿ ಮೈದಾನಕ್ಕೆ ಬಂದು ಉಪಚರಿಸಿದರು. ಆಬಳಿಕ ಹೊರಗಡೆ ಕೊಂಡೊಯ್ಯಲಾಯಿತು.
ಕಿಶನ್ ಅವರ ಗಾಯ ಅಷ್ಟೊಂದು ಗಂಭೀರವಲ್ಲವೆಂದು ತಿಳಿದು ಬಂದಿದೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಿಶನ್ ಅವರನ್ನು ಮುಂಬೈ 6.2 ಕೋಟಿ ರೂ. ನೀಡಿ ಖರೀದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ