ಮಾಂಟೆ ಕಾರ್ಲೊ ಮಾಸ್ಟರ್ : ಜ್ವೆರೇವ್ ಕ್ವಾರ್ಟರ್ ಫೈನಲ್ ಪ್ರವೇಶ
Team Udayavani, Apr 20, 2018, 6:25 AM IST
ಮಾಂಟೆ ಕಾರ್ಲೊ: ಜರ್ಮನಿಯ 3ನೇ ಶ್ರೇಯಾಂಕಿತ ಆಟಗಾರ ಅಲೆಕ್ಸಾಂಡರ್ ಜ್ವೆರೇವ್ “ಮಾಂಟೆ ಕಾರ್ಲೊ ಮಾಸ್ಟರ್’ ಟೆನಿಸ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇಲ್ಲಿ ಸಹೋದರ ಮಿಶಾ ಜ್ವೆರೇವ್ ಜತೆ ಕಾದಾಡುವ ಸಾಧ್ಯತೆಯೊಂದನ್ನು ತೆರೆದಿರಿಸಿದ್ದಾರೆ.
ಗುರುವಾರದ ಪಂದ್ಯದಲ್ಲಿ ಅಲೆಕ್ಸಾಂಡರ್ ಜ್ವೆರೇವ್ ತಮ್ಮದೇ ದೇಶದ ಜಾನ್ ಲೆನ್ನಾರ್ಡ್ ಸ್ಟ್ರಫ್ ಅವರನ್ನು 6-4, 4-6, 6-4 ಅಂತರದಿಂದ ಮಣಿಸಿದರು. ಮಿಶಾ ಜ್ವೆರೇವ್-ರಿಚರ್ಡ್ ಗಾಸ್ಕ್ವೆಟ್ ಇನ್ನೊಂದು ಪಂದ್ಯದಲ್ಲಿ ಸೆಣಸಲಿದ್ದು, ಇಲ್ಲಿ ಗೆದ್ದವರನ್ನು ಅಲೆಕ್ಸಾಂಡರ್ ಜ್ವೆರೇವ್ ಎದುರಿಸಲಿದ್ದಾರೆ.”ನನ್ನ ಅಣ್ಣನೇ ಗೆಲ್ಲಲಿ. ನಾಳೆಯ ದಿನ ಅದ್ಭುತವಾಗಿ ಗೋಚರಿಸಲಿ’ ಎಂಬುದಾಗಿ ಅಲೆಕ್ಸಾಂಡರ್ ಜ್ವೆರೇವ್ ಪ್ರತಿಕ್ರಿಯಿಸಿದ್ದಾರೆ.
ಬೆಲ್ಜಿಯಂನ 6ನೇ ಶ್ರೇಯಾಂಕದ ಟೆನಿಸಿಗ ಡೇವಿಡ್ ಗೊಫಿನ್ ಸ್ಪೇನಿನ ರಾಬರ್ಟೊ ಬಟಿಸ್ಟ ಅಗುಟ್ ಅವರನ್ನು 6-4, 7-5 ಅಂತರದಿಂದ ಸೋಲಿಸಿ ಮುನ್ನಡೆದಿದ್ದಾರೆ. ಕ್ವಾರ್ಟರ್ ಫೈನಲ್ನಲ್ಲಿ ಅವರು ಗ್ರಿಗರ್ ಡಿಮಿಟ್ರೋವ್ ಅಥವಾ ಫಿಲಿಪ್ ಕೋಹ್ಲಶ್ರೀಬರ್ ವಿರುದ್ಧ ಸೆಣಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ