ಆಫ್ ಸ್ಪಿನ್ನರ್ ಅಶ್ವಿನ್ ಈಗ ಲೆಗ್ ಸ್ಪಿನ್ನರ್!
Team Udayavani, Apr 20, 2018, 7:25 AM IST
ಮೊಹಾಲಿ: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈಗ ಲೆಗ್ ಸ್ಪಿನ್ನರ್ ಆಗಿ ಬದಲಾಗಿದ್ದಾರೆ. ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕನಾಗಿರುವ ಅಶ್ವಿನ್ ಲೆಗ್ ಸ್ಪಿನ್ ಮಾಡುತ್ತಿರುವುದು ವಿಶೇಷವಾಗಿದೆ.
ಈ ಹಿಂದೆಯೇ ತಾನು ಲೆಗ್ ಸ್ಪಿನ್ ಬೌಲಿಂಗ್ ಮಾಡುವುದಾಗಿ ಅಶ್ವಿನ್ ಹೇಳಿಕೊಂಡಿದ್ದರು. ಇದೀಗ ಅಧಿಕೃತವಾಗಿ ಆರಂಭ ಮಾಡಿಕೊಂಡಿದ್ದಾರೆ. ವಿದೇಶಿ ಬ್ಯಾಟ್ಸ್ಮನ್ಗಳು ಆಫ್ಸ್ಪಿನ್ಗೆ ಸಲೀಸಾಗಿ ಆಡುವುದನ್ನು ಕಲಿತಿದ್ದು ಅಶ್ವಿನ್ಗೆ ವಿಕೆಟ್ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಲೆಗ್ಸ್ಪಿನ್ ಕಲಿತು ಬೌಲಿಂಗ್ ಮಾಡುತ್ತಿದ್ದಾರೆ. ಆದರೆ ಅಶ್ವಿನ್ ಅವರ ಈ ಬೌಲಿಂಗ್ ಶೈಲಿಯ ಬದಲಾವಣೆ ಸಮಂಜಸವೆನಿಸದು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ