ಸೈನಾ, ಸಿಂಧು ದ್ವಿತೀಯ ಸುತ್ತಿಗೆ

Team Udayavani, Apr 26, 2018, 6:00 AM IST

206.jpg

ವುಹಾನ್‌ (ಚೀನ): ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಅಮೋಘ ನಿರ್ವಹಣೆಯ ಬಳಿಕ ಭಾರತೀಯ ಶಟ್ಲರ್‌ಗಳಾದಕಾಮನ್ವೆಲ್ತ್‌ ಗೇಮ್ಸ್‌ಮತ್ತು ಕಿದಂಬಿ ಶ್ರೀಕಾಂತ್‌ ಅವರು ಏಷ್ಯನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಅಭಿಯಾನವನ್ನು ಯಶಸ್ವಿಯಾಗಿ ಆರಂಭಿಸಿದ್ದಾರೆ.

ಸೈನಾ ಮತ್ತು ಸಿಂಧು ನೇರ ಗೇಮ್‌ಗಳ ಜಯದೊಂದಿಗೆ ದ್ವಿತೀಯ ಸುತ್ತಿಗೇರಿದರೆ ಶ್ರೀಕಾಂತ್‌ ಕಠಿನ ಹೋರಾಟದಲ್ಲಿ ಗೆಲುವು ಒಲಿಸಿಕೊಂಡರು. ಸೈನಾ ಸಿಂಗಾಪುರದ ಯಿಯೊ ಜಿಯಾ ಮಿನ್‌ ಅವರನ್ನು 21-12, 21-9 ಗೇಮ್‌ಗಳಿಂದ ಮಣಿಸಿದರೆ ಸಿಂಧು ಚೈನೀಸ್‌ ತೈಪೆಯ ಪೈ ಯು ಪೊ ಅವರನ್ನು 21-14, 21-19 ಗೇಮ್‌ಗಳಿಂದ ಉರುಳಿಸಿದರು. 

ಮಾಜಿ ನಂ. ವನ್‌ ಸೈನಾ ಮುಂದಿನ ಸುತ್ತಿನಲ್ಲಿ ಚೀನದ ಗಾವೊ ಫ್ಯಾಂಗ್‌ಝೀ ಹಾಗೂ ಸಿಂಧು ಚೀನದ ಇನ್ನೋರ್ವ ತಾರೆ ಚೆನ್‌ ಕ್ಸಿಯೊಕ್ಸಿನ್‌ ಅವರನ್ನು ಎದುರಿಸಲಿದ್ದಾರೆ. ಅಗ್ರ ಶ್ರೇಯಾಂಕದ ಶ್ರೀಕಾಂತ್‌ ಮೊದಲ ಗೇಮ್‌ ಕಳೆದುಕೊಂಡರೂ ಜಪಾನಿನ ಕೆಂಟ ನಿಶಿಮೊಟೊ ಅವರನ್ನು 13-21. 21-16, 21-16 ಗೇಮ್‌ಗಳಿಂದ ಉರುಳಿಸಲು ಯಶಸ್ವಿಯಾದರು. ದ್ವಿತೀಯ ಸುತ್ತಿನಲ್ಲಿ ಅವರು ಹಾಂಕಾಂಗ್‌ನ ವಾಂಗ್‌ ವಾಂಗ್‌ ಕಿ ವಿನ್ಸೆಂಟ್‌ ಅವರನ್ನು ಎದುರಿಸಲಿದ್ದಾರೆ.

ಆದರೆ ಸಮೀರ್‌ ವರ್ಮ ಮೊದಲ ಸುತ್ತಿನಲ್ಲಿಯೇ ಸೋತು ಹೊರಬಿದ್ದಿದ್ದಾರೆ. ಅವರು ಚೈನೀಸ್‌ ತೈಪೆಯ ಚೋ ತಿಯಾನ್‌ ಚೆನ್‌ ಅವರಿಗೆ 21-23, 17-21 ಗೇಮ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.