ಏಷ್ಯನ್‌ ಬ್ಯಾಡ್ಮಿಂಟನ್‌: ಸೈನಾ ಕ್ವಾರ್ಟರ್‌ಫೈನಲಿಗೆ


Team Udayavani, Apr 27, 2018, 7:30 AM IST

Saina-Nehwal,-PV-Sindhu–88.jpg

ವುಹಾನ್‌ (ಚೀನ): ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಪಿವಿ ಸಿಂಧು ಅಮೋಘ ಆಟದ ಪ್ರದರ್ಶನ ನೀಡಿ ಏಷ್ಯನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ವನಿತೆಯರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ್ದಾರೆ. ಅಗ್ರ ಶ್ರೇಯಾಂಕದ ಕಿದಂಬಿ ಶ್ರೀಕಾಂತ್‌ ಮತ್ತು ಎಚ್‌ಎಸ್‌ ಪ್ರಣಯ್‌ ಕೂಡ ಪುರುಷರ ಸಿಂಗಲ್ಸ್‌ನಲ್ಲಿ ಅಂತಿಮ ಎಂಟರ ಸುತ್ತಿಗೇರಿದ್ದಾರೆ.

40 ನಿಮಿಷಗಳ ಹೋರಾಟದಲ್ಲಿ ಸೈನಾ ಚೀನದ ಗಾವೊ ಫ್ಯಾಂಗ್‌ಝಿ ಅವರನ್ನು 21-18, 21-18 ಗೇಮ್‌ಗಳಿಂದ ಕೆಡಹಿದರು. ಮುಂದಿನ ಸುತ್ತಿನಲ್ಲಿ ಸೈನಾ ಶ್ರೇಯಾಂಕರಹಿತ ಆಟಗಾರ್ತಿ ಕೊರಿಯದ ಲೀ ಜಂಗ್‌ ಮಿ ಅವರನ್ನು ಎದುರಿಸಲಿದ್ದಾರೆ. ಜಂಗ್‌ ಮಿ ಇನ್ನೊಂದು ಪಂದ್ಯದಲ್ಲಿ ಥಾçಲಂಡಿನ ರಚನಾಕ್‌ ಇಂತನಾನ್‌ ಅವರನ್ನು ಸೋಲಿಸಿದ್ದರು.

ಸಿಂಧುಗೆ ಗೆಲುವು
ಮೂರನೇ ಶ್ರೇಯಾಂಕದ ಸಿಂಧು ಚೀನದ ಇನ್ನೋರ್ವ ತಾರೆ ಚೆನ್‌ ಕ್ಸಿಯೊಕ್ಸಿನ್‌ ಅವರನ್ನು 21-12, 21-15 ಗೇಮ್‌ಗಳಿಂದ ಕೆಡಹಿದರು. ಪುರುಷರಲ್ಲಿ ಶ್ರೀಕಾಂತ್‌ ಸುಲಭವಾಗಿ ಕ್ವಾರ್ಟರ್‌ಫೈನಲ್‌ ತಲುಪಿದರು. ಅವರ ಎದುರಾಳಿ ಹಾಂಕಾಂಗ್‌ನ ವಾಂಗ್‌ ವಿಂಗ್‌ ಕಿ ವಿನ್ಸೆಂಟ್‌ ಅವರು ಮೊದಲ ಗೇಮ್‌ನಲ್ಲಿ  2-7ರಿಂದ ಹಿನ್ನಡೆಯಲ್ಲಿದ್ದಾಗ ಗಾಯಗೊಂಡು ಪಂದ್ಯ ತ್ಯಜಿಸಿದ್ದರು. ಶ್ರೀಕಾಂತ್‌ ಮುಂದಿನ ಸುತ್ತಿನಲ್ಲಿ ಮೂರು ಬಾರಿಯ ಒಲಿಂಪಿಕ್‌ ಬೆಳ್ಳಿ ವಿಜೇತ ಲೀ ಚಾಂಗ್‌ ವೆಯಿ ಅವರನ್ನು ಎದುರಿಸಲಿದ್ದಾರೆ.

ಪ್ರಣಯ್‌ಗೆ ಕಠಿನ ಜಯ
ಮೊದಲ ಗೇಮ್‌ ಸೋತರೂ ವಿಚಲಿತರಾಗದೆ ಹೋರಾಡಿದ ಪ್ರಣಯ್‌ ಚೈನೀಸ್‌ ತೈಪೆಯ ವಾಂಗ್‌ ಜು ವೆಯಿ ಅವರನ್ನು 16-21, 21-14-21-12 ಗೇಮ್‌ಗಳಿಂದ ಸೋಲಿಸಲು ಯಶಸ್ವಿಯಾದರು. ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲಲು ವಿಫ‌ಲರಾಗಿದ್ದ ಪ್ರಣಯ್‌ ಮುಂದಿನ ಸುತ್ತಿನಲ್ಲಿ ಕೊರಿಯದ ದ್ವಿತೀಯ ಶ್ರೇಯಾಂಕದ ಸನ್‌ ವಾನ್‌ ಹೊ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.