ದೊಡ್ಡ  ಸೋಲನುಭವಿಸಿದ ಸೆರೆನಾ ವಿಲಿಯಮ್ಸ್‌


Team Udayavani, Aug 2, 2018, 12:17 PM IST

serena.jpg

ಸ್ಯಾನ್‌ ಜೋಸ್‌ : ವಿಶ್ವ ಟೆನಿಸಿನ ದೈತ್ಯ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ತಮ್ಮ ಟೆನಿಸ್‌ ಬಾಳ್ವೆಯಲ್ಲೇ ದೊಡ್ಡ ಸೋಲನುಭವಿಸಿದ್ದಾರೆ. ಸ್ಯಾನ್‌ ಜೋಸ್‌ ಡಬ್ಲ್ಯುಟಿಎ ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯದಲ್ಲೇ ಅವರನ್ನು ಬ್ರಿಟನ್ನಿನ ಜೊಹಾನ್ನಾ ಕೊಂಟಾ 6-1, 6-0 ಅಂತರದಿಂದ ಮಣಿಸಿದರು.

ಈ ಪಂದ್ಯದ ವೇಳೆ ಸೆರೆನಾ ಸತತವಾಗಿ ಕೊನೆಯ 12 ಗೇಮ್ಸ್‌ ಕಳೆದುಕೊಂಡರು. ಇಡೀ ಪಂದ್ಯದಲ್ಲಿ ಅವರಿಗೆ ಗಳಿಸಲು ಸಾಧ್ಯವಾದದ್ದು ಒಂದು ಅಂಕ ಮಾತ್ರ. ಈ ಲೆಕ್ಕಾಚಾರದಲ್ಲಿ ಇದು ಸೆರೆನಾ ಅನುಭವಿಸಿದ ದೊಡ್ಡ ಸೋಲಾಗಿ ದಾಖಲಾಗಿದೆ. ಕೊಂಟಾ ಕೇವಲ 51 ನಿಮಿಷಗಳಲ್ಲಿ 23 ಗ್ರ್ಯಾನ್‌ಸ್ಲಾಮ್‌ ವಿಜೇತೆಗೆ ಆಘಾತವಿಕ್ಕಿದರು. ಅವರ ಮುಂದಿನ ಸುತ್ತಿನ ಎದುರಾಳಿ ಅಮೆರಿಕದ ಸೋಫಿಯಾ ಕೆನಿನ್‌.

“ನನ್ನ ತಲೆಯಲ್ಲಿ ಅದೆಷ್ಟೋ ಸಂಗತಿಗಳು ತುಂಬಿವೆ. ಹೀಗಾಗಿ ಈ ಆಘಾತದ ಬಗ್ಗೆ ಚಿಂತಿಸಲಿಕ್ಕೂ ನನಗೆ ಸಮಯವಿಲ್ಲ. ಒಂದಂತೂ ಸತ್ಯ, ನಾನು ಬಹಳ ಕಳಪೆ ಆಟವಾಡಿದೆ…’ ಎಂದು ಸೆರೆನಾ ಸೋಲಿನ ಬಳಿಕ ಪ್ರತಿಕ್ರಿಯಿಸಿದ್ದಾರೆ.ಸೆರೆನಾ ಈ ಪಂದ್ಯಾವಳಿಯಲ್ಲಿ 3 ಸಲ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ (2011, 2012 ಮತ್ತು 2014). ಕೊಂಟಾ 2016ರಲ್ಲಿ ವೀನಸ್‌ ವಿಲಿಯಮ್ಸ್‌ಗೆ ಸೋಲುಣಿಸಿ ಪ್ರಶಸ್ತಿ ಎತ್ತಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.