2019ರಿಂದ ಟೆಸ್ಟ್‌ ವಿಶ್ವಚಾಂಪಿಯನ್‌ಶಿಪ್‌


Team Udayavani, Jun 21, 2018, 6:00 AM IST

icc-test.jpg

ನವದೆಹಲಿ: ಬಿಸಿಸಿಐನ ವಿರೋಧದ ಮಧ್ಯೆಯೂ ಕಳೆದ ವರ್ಷ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಮತ್ತು ಏಕದಿನ ಕ್ರಿಕೆಟ್‌ ಲೀಗ್‌ ಆರಂಭಿಸಲು ತೀರ್ಮಾನ ಮಾಡಿತ್ತು. ಈಗ ಅದರ ರೂಪುರೇಷೆಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.

2019ರಿಂದ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಆರಂಭವಾಗಲಿದ್ದು, 2021ಕ್ಕೆ ಮುಗಿಯಲಿದೆ. 2020ರಿಂದ ಆರಂಭವಾಗುವ ವಿಶ್ವ ಏಕದಿನ ಲೀಗ್‌ 2022ಕ್ಕೆ ಮುಗಿಯಲಿದೆ. ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಮುಂದಿನವರ್ಷ ವೆಸ್ಟ್‌ ಇಂಡೀಸ್‌ ವಿರುದ್ಧ ಆಡಲಿದೆ.

ಹೇಗಿರಲಿದೆ ಮಾದರಿ?: ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ 9 ತಂಡಗಳು ಆಡಲಿವೆ. ಪ್ರತಿ ತಂಡಗಳು 2 ವರ್ಷದ ಅವಧಿಯಲ್ಲಿ 6 ಸರಣಿಗಳನ್ನು ಆಡಲಿವೆ. ಒಮ್ಮೆ ತಮ್ಮ ನೆಲದಲ್ಲಿ ಆಡಿದರೆ, ಇನ್ನೊಮ್ಮೆ ವಿದೇಶಿ ನೆಲದಲ್ಲಿ ಆಡಲಿವೆ. ಇದರಲ್ಲಿ ಅಗ್ರಸ್ಥಾನ ಗಳಿಸಿದ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖೀಯಾಗುವ ಮೂಲಕ ವಿಜೇತರ ನಿರ್ಧಾರವಾಗಲಿದೆ.

ಏಕದಿನ ಮಾದರಿ ಹೇಗೆ?: ಏಕದಿನ ಲೀಗ್‌ನಲ್ಲಿ 13  ತಂಡಗಳು ಆಡಲಿವೆ. ಇದರಲ್ಲಿ ಟೆಸ್ಟ್‌ ಆಡುವ 12 ತಂಡಗಳು ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ಅರ್ಹತೆ ಪಡೆದಿರುವ ಹಾಲೆಂಡ್‌ಗಳು ಆಡಲಿವೆ. ಇಲ್ಲೂ ಕೂಡ ತಂಡಗಳು ತಮ್ಮ ನೆಲ ಮತ್ತು ಎದುರಾಳಿ ನೆಲದಲ್ಲಿ ತಲಾ 3 ಪಂದ್ಯಗಳ ಸರಣಿಯಾಡಲಿವೆ. 2 ವರ್ಷದ ಅವಧಿಯಲ್ಲಿ ಅಗ್ರಸ್ಥಾನ ಪಡೆದ 2 ತಂಡಗಳ ನಡುವೆ ಅಂತಿಮ ಪಂದ್ಯ ನಡೆದು ವಿಜೇತರ ನಿರ್ಧಾರವಾಗಲಿದೆ.

ಈ ಕೂಟಗಳು ನಡೆಯುವ ಅವಧಿಯಲ್ಲಿ ದಾಖಲಾಗುವ ಎಲ್ಲ ಸರಣಿಗಳು ಈ ವ್ಯಾಪ್ತಿಗೇ ಬರುವುದಿಲ್ಲ. ಈ ಸಂದರ್ಭದಲ್ಲಿ ಆ್ಯಷಸ್‌ನಂತಹ ಅನ್ಯ ಸರಣಿಗಳೂ ನಡೆಯಲಿವೆ. ಅವು ಪ್ರತ್ಯೇಕವಾಗಿಯೇ ಇರುತ್ತವೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.