ಹಿಮಾ ರಿಲೇ ತಂಡದಿಂದ ರಾಷ್ಟ್ರೀಯ ದಾಖಲೆ
Team Udayavani, Jul 15, 2018, 10:52 AM IST
ಟಾಂಪರೆ (ಫಿನ್ಲಂಡ್): ಹಿಮಾ ದಾಸ್ 400 ಮೀ. ವೈಯಕ್ತಿಕ ವಿಭಾಗದಲ್ಲಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ ಇವರನ್ನೊಳಗೊಂಡ 4/400 ಮೀ. ರಿಲೇ ತಂಡ ಇದೇ ಕೂಟದಲ್ಲಿ ಕಿರಿಯರ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಪದಕ ಗೆಲ್ಲಲು ವಿಫಲವಾದರೂ ಹಿಮಾ, ಎಸ್. ವೆಂಕಟೇಶನ್, ಜಿಸ್ನಾ ಮ್ಯಾಥ್ಯೂ, ರಿತಿಕಿ ಅವರನ್ನೊಳಗೊಂಡ ತಂಡ 4ನೇ ಸ್ಥಾನಿಯಾಗಿ ಕೂಟ ಮುಗಿಸಿತು.
ಒಟ್ಟಾರೆ 3 ನಿಮಿಷ, 39.10 ಸೆಕೆಂಡ್ಸ್ನಲ್ಲಿ ಈ ದೂರ ಕ್ರಮಿಸುವ ಮೂಲಕ ಭಾರತೀಯರು ರಾಷ್ಟ್ರೀಯ ದಾಖಲೆ ಮಾಡಿದರು. ಈ ಹಿಂದೆ 2002ರಲ್ಲಿ ನಡೆದ ಕೂಟದಲ್ಲಿ ಭಾರತೀಯ 4/400 ಮೀ. ರಿಲೇ ತಂಡ 3 ನಿಮಿಷ 40.50 ಸೆಕೆಂಡ್ಸ್ನಲ್ಲಿ ಗುರಿ ತಲುಪಿ ದಾಖಲೆ ನಿರ್ಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ