ರೋಜರ್  ಕಪ್‌: ಗ್ರೀಕ್‌ ಟೆನಿಸಿಗನಿಗೆ ಸೋತ ಜೊಕೋ

Team Udayavani, Aug 11, 2018, 8:32 AM IST

20.jpg

ಟೊರಂಟೊ: ವಿಂಬಲ್ಡನ್‌ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ “ರೋಜರ್ ಕಪ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ಗ್ರೀಕ್‌ನ 19ರ ಹರೆಯದ ಆಟಗಾರ ಸ್ಟೆಫ‌ನಸ್‌ ಸಿಸಿಪಸ್‌ ವಿರುದ್ಧ ಆಘಾತಕಾರಿ ಸೋಲುಂಡು ಕೂಟದಿಂದ ನಿರ್ಗಮಿಸಿದ್ದಾರೆ. ಗುರುವಾರ ರಾತ್ರಿ ನಡೆದ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸಿಸಿಪಸ್‌ 6-3, 6-7 (5), 6-3 ಅಂತರದ ಅಮೋಘ ಗೆಲುವು ಸಾಧಿಸಿದರು.

ಸಿಸಿಪಸ್‌ ಅವರಿನ್ನು ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ವಿರುದ್ಧ ಕ್ವಾರ್ಟರ್‌ ಫೈನಲ್‌ ಆಡಲಿದ್ದಾರೆ. 21ರ ಹರೆಯದ ಜ್ವೆರೇವ್‌ ರಶ್ಯದ ಡ್ಯಾನಿಲ್‌ ಮೆಡ್ವೆಡೇವ್‌ಗೆ 6-3, 6-2 ಅಂತರದ ಸೋಲುಣಿಸಿದರು. ಇದು ಒಂದು ವಾರದ ಅವಧಿಯಲ್ಲಿ ಜ್ವೆರೇವ್‌-ಸಿಸಿಪಸ್‌ ನಡುವಿನ 2ನೇ ಮುಖಾಮುಖೀ ಯಾಗಿದೆ. ಕಳೆದ ವಾಷಿಂಗ್ಟನ್‌ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಸಿಸಿಪಸ್‌ ವಿರುದ್ಧ ಜ್ವೆರೇವ್‌ ಜಯ ಸಾಧಿಸಿದ್ದರು. 

ವಾವ್ರಿಂಕಾಗೆ ನಡಾಲ್‌ ಹೊಡೆತ
ಸ್ವಿಜರ್‌ಲ್ಯಾಂಡ್‌ನ‌ ಸ್ಟಾನಿಸ್ಲಾಸ್‌ ವಾವ್ರಿಂಕ ಕೂಡ ಕೂಟದಿಂದ ಹೊರಬಿದ್ದಿದ್ದಾರೆ. ಅವರನ್ನು ಅಗ್ರ ಶ್ರೇಯಾಂಕದ ರಫೆಲ್‌ ನಡಾಲ್‌ 7-5, 7-6 (4) ಅಂತರದಿಂದ ಸೋಲಿಸಿದರು. ಮೊದಲ ಸೆಟ್‌ ವೇಳೆ ಮಳೆ ಸುರಿದುದರಿಂದ ಪಂದ್ಯ ವಿಳಂಬಗೊಂಡಿತ್ತು. ನಡಾಲ್‌ ಅವರ ಕ್ವಾರ್ಟರ್‌ ಫೈನಲ್‌ ಎದುರಾಳಿ ಕ್ರೊವೇಶಿಯಾದ ಮರಿನ್‌ ಸಿಲಿಕ್‌.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.