ಕಬಡ್ಡಿ: ಒಂದೇ ದಿನ 3 ಗೆಲುವು

Team Udayavani, Aug 20, 2018, 6:55 AM IST

2018-kabaddi-match.jpg

ಜಕಾರ್ತಾ: ಏಶ್ಯನ್‌ ಗೇಮ್ಸ್‌ ಕಬಡ್ಡಿಯಲ್ಲಿ ಭಾರತ ಮೊದಲ ದಿನವೇ 3 ಪಂದ್ಯಗಳನ್ನು ಗೆದ್ದು ಪಾರಮ್ಯ ಸಾಧಿಸಿದೆ. ಇವೆಲ್ಲವೂ ಏಕಪಕ್ಷೀಯ ಪಂದ್ಯಗಳಾಗಿದ್ದವು ಎಂಬುದು ವಿಶೇಷ.

ಪುರುಷರ ವಿಭಾಗದಲ್ಲಿ 2 ಪಂದ್ಯಗಳನ್ನಾಡಿದ ಭಾರತ, ಬೆಳಗ್ಗೆ ಬಾಂಗ್ಲಾದೇಶವನ್ನು 50-21 ಅಂಕಗಳಿಂದ ಹಿಮ್ಮೆಟ್ಟಿಸಿತು. ಸಂಜೆ ಶ್ರೀಲಂಕಾವನ್ನು 44-28 ಅಂತರದಿಂದ ಪರಾಭವಗೊಳಿಸಿತು.

ವನಿತಾ ತಂಡ ಜಪಾನ್‌ ವಿರುದ್ಧ 43-12 ಅಂತರದ ಭರ್ಜರಿ ಗೆಲುವು ಸಾಧಿಸಿತು.

ಬಾಸ್ಕೆಟ್‌ಬಾಲ್‌
ವನಿತೆಯರ ಬಾಸ್ಕೆಟ್‌ಬಾಲ್‌ ಲೀಗ್‌ ಪಂದ್ಯದಲ್ಲಿ ಭಾರತ ತಂಡ ಚೈನೀಸ್‌ ತೈಪೆ ಕೈಯಲ್ಲಿ 61-84 ಅಂತರದ ಸೋಲುಂಡಿತು.

ಬ್ಯಾಡ್ಮಿಂಟನ್‌
ಪುರುಷರ ತಂಡ ಸ್ಪರ್ಧೆಯಲ್ಲಿ ಮಾಲ್ಡೀವ್ಸ್‌ ವಿರುದ್ಧ ಭಾರತ 3-0 ಗೆಲುವು ಸಾಧಿಸಿತು.

ಟೆನಿಸ್‌
ಮಿಕ್ಸೆಡ್‌ ಡಬಲ್ಸ್‌ನಲ್ಲಿ ಕರ್ಮನ್‌ ಕೌರ್‌ ಥಾಂಡಿ-ದಿವಿಜ್‌ ಶರಣ್‌ ಫಿಲಿಪ್ಪೀನ್ಸ್‌ ಜೋಡಿ ವಿರುದ್ಧ 6-4, 6-4 ಗೆಲುವು ಪಡೆದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.