ಒಲಿಂಪಿಕ್ಸ್‌  ಪದಕ ಗೆಲ್ಲುವುದು ನನ್ನ ಗುರಿ: ದ್ಯುತಿ ಚಂದ್‌


Team Udayavani, Aug 28, 2018, 3:09 PM IST

dyuti.png

ಭುವನೇಶ್ವರ್‌: ಏಶ್ಯನ್‌ ಗೇಮ್ಸ್‌ನ ವನಿತೆಯರ 100 ಮೀ. ಓಟದಲ್ಲಿ ಬೆಳ್ಳಿ ಪದಕ ಗೆದ್ದ ಸ್ಪ್ರಿಂಟರ್‌ ದ್ಯುತಿ ಚಂದ್‌ 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ  ದೇಶಕ್ಕಾಗಿ ಪದಕ ಗೆಲ್ಲುವುದು ತನ್ನ ಗುರಿ ಎಂದು ಹೇಳಿದ್ದಾರೆ. 

ರವಿವಾರ ನಡೆದ ವನಿತೆಯರ 100 ಮೀ. ಓಟದ ಫೈನಲ್‌ನಲ್ಲಿ 11 ನಿಮಿಷ, 29 ಸೆಕೆಂಡ್‌ಗಳಲ್ಲಿ ಓಡಿ ಪದಕ ಗೆದ್ದ ದ್ಯುತಿ 20 ವರ್ಷಗಳ ಬಳಿಕ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.

“ಯಾವಾಗ ನನ್ನ ಹೆಸರನ್ನು ಘೋಷಿಸಲಾಯಿತೋ, ಅದು ನನ್ನ ಪಾಲಿನ ಬಹುದೊಡ್ಡ ಕನಸು ನನಸಾದ ಕ್ಷಣವಾಗಿತ್ತು. ಖುಷಿ ವ್ಯಕ್ತಪಡಿಸಲಾಗಲಿಲ್ಲ. ದೇಶದ ಧ್ವಜದೊಂದಿಗೆ ಮೈದಾನದಲ್ಲಿ ಅತ್ತಿತ್ತ ಓಡಾಡಿರುವುದು ಹೆಮ್ಮೆಯ ವಿಚಾರ. ನನ್ನನ್ನು ಈ ಕೂಟಕ್ಕೆ ತಯಾರು ಮಾಡಲು ಕೋಚ್‌ ಎನ್‌. ರಮೇಶ್‌ ಸಾಕಷ್ಟು ಕಷ್ಟಪಟ್ಟಿದ್ದಾರೆ. ಈ ಎಲ್ಲ ಹೆಗ್ಗಳಿಕೆ ಅವರಿಗೆ ಸಲ್ಲಬೇಕು’ ಎಂದು ಪದಕ ಗೆದ್ದ ಸಂಭ್ರಮವನ್ನು ವಿವರಿಸಿದ್ದಾರೆ. 

1.5 ಕೋಟಿ ರೂ. ಬಹುಮಾನ
ಏಶ್ಯಾಡ್‌ನ‌ಲ್ಲಿ ಮೊದಲ ಪದಕ ಗೆದ್ದ ದ್ಯುತಿ ಚಂದ್‌ಗೆ ಒಡಿಶಾ ಸರಕಾರ 1.5 ಕೋಟಿ ರೂ. ಬಹುಮಾನ ಘೋಷಿಸಿದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸೋಮವಾರ ಈ ವಿಷಯ ಪ್ರಕಟಿಸಿದರು.

0.02 ಸೆಕೆಂಡ್‌ಗಳಿಂದ ಚಿನ್ನದ ಪದಕ ತಪ್ಪಿರಬಹುದು. ನನ್ನ ಪ್ರದರ್ಶನದಿಂದ ಸಂತೃಪ್ತಿ, ಸಂತಸವಿದೆ. ಮುಂದಿನ ಕೂಟಗಳಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಇದು ಉತ್ತೇಜಿಸಿದೆ. ನನ್ನ ಆತ್ಮಸೆœ„ರ್ಯವನ್ನು ಹೆಚ್ಚಿಸಿದೆ. ಇದು ನನ್ನ ಮೊದಲ ಏಶ್ಯನ್‌ ಗೇಮ್ಸ್‌. ಇದಕ್ಕಾಗಿ ಶ್ರಮವಹಿಸಿ ತರಬೇತಿ ಪಡೆದಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪ್ರೋತ್ಸಾಹ ದೊರಕಿದ್ದು, 2020ರಲ್ಲಿ ನಡೆಯುವ ಒಲಿಂಪಿಕ್ಸ್‌ಗೆ ಸಾಕಷ್ಟು ತಯಾರಿ ನಡೆಸಬೇಕಾಗಿದೆ. 
-ದ್ಯುತಿ ಚಂದ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.